ಕನ್ನಡ ನವತಾರಾ ಕಲಾ ಮಂಡಳಿ ಮಲಾಡ್ (ಪ), ವಾರ್ಷಿಕ ಮಹಾಪೂಜೆ, ಸಾಧಕರಿಗೆ ಸನ್ಮಾನ
ಧಾರ್ಮಿಕ ಸಾಮಾಜಿಕ ಸೇವಾ ಕಾರ್ಯಗಳನ್ನು ಬದುಕಿನಲ್ಲಿ ನಡೆಸಿದಾಗ ಜೀವನ ಸಾರ್ಥಕ : ದಿವಾಕರ ಶೆಟ್ಟಿಗಾರ್ ಗುರುಸ್ವಾಮಿ ಮುಂಬಯಿ ಎ25. ಮಲಾಡ್ ಪಶ್ಚಿಮದ ಸಮಾಜ ಸೇವಕ, ಅಯ್ಯಪ್ಪ ಸ್ವಾಮಿಯ ಪರಮ ಭಕ್ತ ದಿವಾಕರ್ ಶೆಟ್ಟಿಗಾರ್ ಗುರುಸ್ವಾಮಿ...

