ತುಳು ಸಂಘ ಬೊರಿವಲಿ ವತಿಯಿಂದ ಶಾಲಾ ಪರಿಕರಗಳ ವಿತರಣೆ”
ಮಕ್ಕಳು ಶಿಕ್ಷಣದಿಂದ ವಂಚಿತರಾಗದಿರಲು ಎಲ್ಲರೂ ಕೈಜೋಡಿಸೋಣ” – ಹರೀಶ್ ಮೈಂದನ್ ಮುಂಬಯಿ, ಬೊರಿವಲಿ ಪರಿಸರದ ತುಳು-ಕನ್ನಡಿಗರು ತಮ್ಮ ಮಾತೃಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದರ ಜೊತೆಗೆ ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿರುವ ತುಳು ಸಂಘ...

