Category : ಮುಂಬಯಿ
ಮುಂಬೈ ಮತ್ತು ಮಹಾರಾಷ್ಟ್ರದ ಸುದ್ದಿಗಳು
ಮಲಾಡ್ : ತಥಾಸ್ತು ಫೌಂಡೇಶನ್ ಅಯ್ಯಪ್ಪ ಭಕ್ತ ವೃಂದದ 20 ನೇ ವರ್ಷದ ವಾರ್ಷಿಕ ಅಯ್ಯಪ್ಪ
ಚಿತ್ರ ವರದಿ : ದಿನೇಶ್ ಕುಲಾಲ್ ಮುಂಬಯಿ ಜ9. ಮಲಾಡ್ ಪೂರ್ವ ದ ಧಾರ್ಮಿಕ ಮುಂದಾಳು ಸತೀಶ್ ಭಟ್ ಗುರು ಸ್ವಾಮಿ ಸ್ಥಾಪಿಸಿರುವ ತಥಾಸ್ತು ಫೌಂಡೇಶನ್ ಅಯ್ಯಪ್ಪ ಭಕ್ತ ವೃಂದದ 20 ನೇ...
ಥಾಣೆ ಘೋಡ್ ಬಂದರ್ ರೋಡ್ ಕನ್ನಡ ಅಸೋಸಿಯೇಷನ್ ದಶಮಾನೋತ್ಸವ, ಸಾಂಸ್ಕೃತಿಕ ವೈಭವ
ಚಿತ್ರ, ವರದಿ: ರಮೇಶ್ ಉದ್ಯಾವರ ಜನ್ಮ ಭೂಮಿಯ ಸಂಸ್ಕಾರ, ಸಂಸ್ಕೃತಿ ಕರ್ಮ ಭೂಮಿಯಲ್ಲಿ ಮೇಳೈಸಿದೆ: ಹರೀಶ್ ಡಿ. ಸಾಲ್ಯಾನ್. ಥಾಣೆ. ಜ. 7: ಥಾಣೆ ಪರಿಸರದ ಅಲ್ಲಿರುವ ಕನ್ನಡ ಮನಸುಗಳನ್ನು ಒಗ್ಗೂಡಿಸಿ ಘೋಡ್ ಬಂದರ್...
ಮಲಾಡ್ ಪೂರ್ವದ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಅಯ್ಯಪ್ಪ ಸ್ವಾಮಿ ಗೆ ಅಪ್ಪ ಸೇವೆ.
ಚಿತ್ರ ವರದಿ : ದಿನೇಶ್ ಕುಲಾಲ್ ಮುಂಬಯಿ, ಜ 9ಮಲಾಡ್. ಪೂರ್ವ ಕುರಾರ್ ವಿಲೇಜ್‌ನ ಜಾನ್ ಕಂಪೌಂಡ್‌ನಲ್ಲಿರುವ ಶ್ರೀದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ 28ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ ದೇವಸ್ಥಾದ ಧರ್ಮದರ್ಶಿ ರವಿ ಸ್ವಾಮೀಜಿ ಅವರ...
ಚಿಣ್ಣರಬಿಂಬದ ಇಪ್ಪತ್ತೊಂದನೆಯ ವರ್ಷದ ಮಕ್ಕಳ ಉತ್ಸವದ ಸಮಾರೋಪ .
ಕರ್ನಾಟಕದ ಸರ್ಕಾರ ಮುಂದಿನ ಬಜೆಟ್ಟಿನಲ್ಲಿ ಚಿನ್ನರಬಂಬದ ಸೇವಾಕಾರಿಗಳಿಗೆ 25ಕ್ಕೂ ಲಕ್ಷಕ್ಕೂ ಮಿಕ್ಕಿ ಶಾಶ್ವತ ಅನುದಾನ ನೀಡಲು ಪ್ರಯತ್ನಿಸುತ್ತೇವೆ: ಕರ್ನಾಟಕ ಸರಕಾರದ ಗೃಹಮಂತ್ರಿ ಜಿ. ಪರಮೇಶ್ವರ್ ಚಿತ್ರ ವರದಿ : ದಿನೇಶ್ ಕುಲಾಲ್ ಮುಂಬಯಿ, ಜ....
ಶ್ರೀ ಅಯ್ಯಪ್ಪ ಸೇವಾ ಸಮಿತಿ, ಕಿಸಾನ್ ನಗರ ಥಾಣೆ ಇವರ ಇರುಮುಡಿ ಪೂಜೆ ಸಂಪನ್ನ
ಶ್ರೀ ಅಯ್ಯಪ್ಪ ಸೇವಾ ಸಮಿತಿ,ಕಿಸಾನ್ ನಗರ ಥಾಣೆ ಇವರ ಇರುಮುಡಿ ಪೂಜೆಯು 07.01.2024 ರಂದು ರವಿವಾರ ಕಿಸಾನ್ ನಗರದ ಓಧವ ಭಾಗ ಮೈದಾನದಲ್ಲಿ ವಿಜೃಂಭಣೆಯಿಂದ ಜರಗಿತು. ಉದಯ ಗುರುಸ್ವಾಮಿ ಯವರ ಮಾರ್ಗದಶನದಲ್ಲಿ ಬೆಳಿಗ್ಯೆ 10.00...
ಶ್ರೀ ಅಯ್ಯಪ್ಪ ಸೇವಾ ಸಮಿತಿ ಪೋರ್ಟ್ ಮುಂಬಯಿ, 41 ನೇ ವಾರ್ಷಿಕ ಮಹಾಪೂಜೆ, ಇರುಮುಡಿ ಸೇವೆ ಸಂಪನ್ನ
ಕಠಿಣ ವೃತ, ಶ್ರದ್ಧೆಯಿಂದ ದೇವರ ಪೂಜೆ ಮಾಡಿದಾಗ ದೇವರ ಅನುಗ್ರಹ ಲಭಿಸುತ್ತದೆ- ವೇಣುಗೋಪಾಲ ಶೆಟ್ಟಿ ಚಿತ್ರ ವರದಿ ರವಿ.ಬಿ.ಅಂಚನ್ ಪಡುಬಿದ್ರಿಮುಂಬಯಿ ಜ.7: ಸಂಸ್ಥೆಯ ಹುಟ್ಟು ಸ್ವಾಭಾವಿಕ ಅದರೆ ಅದನ್ನು ಶ್ರದ್ಧೆಯಿಂದ ಮುನ್ನಡೆಸುವುದು ಕಷ್ಟ, ಸಂಸ್ಥೆಯ...
ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಡೊಂಬಿವಲಿ 32 ನೇ ವಾರ್ಷಿಕ ಸಾರ್ವಜನಿಕ ಶನಿಶ್ವರ ಪೂಜೆ ಸಂಪನ್ನ
ಚಿತ್ರ ವರದಿ : ರವಿ.ಬಿ.ಅಂಚನ್ ಪಡುಬಿದ್ರಿ ಡೊಂಬಿವಲಿ ಜ.3: ಡೊಂಬಿವಲಿ ಪರಿಸರದಲ್ಲಿ ವಜ್ರ ಮಹೋತ್ಸವನ್ನು ಅಚರಿಸಲು ಸಜ್ಜಾಗಿರುವ ಹಿರಿಯ ಧಾರ್ಮಿಕ ಸಂಸ್ಥೆಯಾದ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ 32 ನೇ ವಾರ್ಷಿಕ ಸಾರ್ವಜನಿಕ...
ಬಿಲ್ಲವರ ಅಸೋಸಿಯೇಶನ್ ಮುಂಬೈ ಇದರ ಭಾಂಡುಪ್ ಸ್ಥಳೀಯ ಕಚೇರಿಯ ಸಂಯೋಜನೆಯಲ್ಲಿ ಬಾಬು ಶಿವ ಪೂಜಾರಿ ಅವರ “ಬಿಲ್ಲವರ ಗುತ್ತು” ಗ್ರಂಥದ ಮುಂಬಯಿ ಅವೃತಿ ಬಿಡುಗಡೆ.
ಭವ್ಯ ಇತಿಹಾಸ ಇರುವ ಬಿಲ್ಲವ ಸಮಾಜದಿಂದ ಒಂದು ಇಂಜಿನಿಯರಿಂಗ್ ಕಾಲೇಜು ಕೂಡ ಸ್ಥಾಪನೆ ಮಾಡಲು ಆಗದೆ ಇರುವುದು ಬೇಸರದ ಸಂಗತಿ : ಅಧ್ಯಕ್ಷ ಹರೀಶ್ ಜಿ ಅಮೀನ್ ಚಿತ್ರ: ಉಮೇಶ್ ಅಮೀನ್, ವರದಿ :...
ಕರ್ನಿರೆ ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ.
ದೇವಸ್ಥಾನಗಳು. ದೈವ ಸ್ಥಾನಗಳು ಜೀರ್ಣೋದ್ಧಾರ ಗೊಂಡಾಗ ಸಮಗ್ರ ಗ್ರಾಮ ಅಭಿವೃದ್ಧಿ ಕೊಳ್ಳುತ್ತದೆ: ಕರ್ನಿರೆ ವಿಶ್ವನಾಥ ಶೆಟ್ಟಿ. ಮೂಲ್ಕಿ . ಮೂಲ್ಕಿ ತಾಲೂಕಿನ ಕರ್ನಿರೆ ಗ್ರಾಮದ ಗ್ರಾಮದೇವರಾದ ವಿಷ್ಣುಮೂರ್ತಿ ದೇವಸ್ಥಾನ (ನೀರ ದೇವಸ್ಥಾನ ವೆಂಬ ಹೆಸರಿನಿಂದ...

