ಶ್ರೀ ಜಗದಂಬ ಮಂದಿರ ಡೊಂಬಿವಲಿಯಲ್ಲಿ ಒಂಬತ್ತನೇ ವರ್ಷದ ಶರನ್ನವರಾತ್ರಿ ಮಹೋತ್ಸವ ಸಂಪನ್ನ.
ಚಿತ್ರ ವರದಿ : ಶಂಕರ್ ಸುವರ್ಣ ಡೊಂಬಿವಲಿ ಪಶ್ಚಿಮದ ಗೋಪಿನಾಥ್ ಚೌಕ್ ಬಲಿ ಇರುವ ಯಕ್ಷಕಲಾ ಸಂಸ್ಥೆ ಸಂಚಾಲಿತ ಶ್ರೀ ಜಗದಂಬ ಮಂದಿರದಲ್ಲಿ ಅಕ್ಟೋಬರ್ 15 ರ ರವಿವಾರದಿಂದ ದಿನಾಂಕ 24 ರ ಮಂಗಳವಾರದವರೆಗೆ...
ಮುಂಬೈ ಮತ್ತು ಮಹಾರಾಷ್ಟ್ರದ ಸುದ್ದಿಗಳು

