September 6, 2026
Mumbai News Kannada

Category : ಮುಂಬಯಿ

ಮುಂಬೈ ಮತ್ತು ಮಹಾರಾಷ್ಟ್ರದ ಸುದ್ದಿಗಳು

ಮುಂಬಯಿ

ಮುಂಬೈ ಲೋಕಲ್ ರೈಲಿನಲ್ಲಿ ಬಾಗಿಲು ಮುಚ್ಚುವ ವಿವಾದ: ಚಾಕು ಇರಿತಕ್ಕೊಳಗಾಗಿದ್ದ ಯುವಕ ಸಾವು, ಆರೋಪಿ ಬಂಧನ

Mumbai News Desk
ಮುಂಬೈನ ಅಂಧೇರಿ ಮತ್ತು ಬೋರಿವಲಿ ನಿಲ್ದಾಣಗಳ ನಡುವೆ ಚಲಿಸುತ್ತಿದ್ದ ಲೋಕಲ್ ರೈಲಿನಲ್ಲಿ ಜೂನ್ 23 ರಂದು ರಾತ್ರಿ 10:00 ಗಂಟೆಯ ಸುಮಾರಿಗೆ ಭೀಕರ ಕೊಲೆಯೊಂದು ವರದಿಯಾಗಿದೆ. ಮುಂಬೈನಲ್ಲಿ ಮಳೆಗಾಲ ಆರಂಭದ ಮೊದಲ ದಿನವಾಗಿದ್ದರಿಂದ ಭಾರೀ...
ಮುಂಬಯಿ

ಮುಂಬೈ ಕನ್ನಡಿಗರಿಗೆ ಸಂತಸದ ಸುದ್ದಿ: ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಯಲ್ಲಿ 8 ರಿಂದ 10ನೇ ತರಗತಿ ಉಚಿತ ಪ್ರವೇಶ ಆರಂಭ

Mumbai News Desk
ಮುಂಬೈನಲ್ಲಿ ನೆಲೆಸಿರುವ ಕನ್ನಡಿಗರಿಗೆ ಒಂದು ಅತ್ಯಂತ ಸಂತಸದ ಸುದ್ದಿ ಹೊರಬಿದ್ದಿದೆ. ಮುಂಬೈನ ಸಿ.ಎಸ್.ಟಿ (C.S.T.) ಯಲ್ಲಿರುವ ವಿದ್ಯಾಧಾಯಿನಿ ಸಭಾ ಮುಂಬೈ ಸಂಚಾಲಕತ್ವದ “ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆ”ಯಲ್ಲಿ ಕನ್ನಡ ಮಾಧ್ಯಮದ 8 ರಿಂದ 10ನೇ...
ಮುಂಬಯಿ

ಮೊಗವೀರ ವ್ಯವಸ್ಥಾಪಕ ಮಂಡಳಿಯ ನೈಗಾಂವ್-ವಿರಾರ್ ಶಾಖೆ ಸಮಿತಿ : ಚುನಾವಣಾ ಫಲಿತಾಂಶ.

Mumbai News Desk
ಮುಂಬಯಿ :ಮೊಗವೀರ ವ್ಯವಸ್ಥಾಪಕ ಮಂಡಳಿಯ ನೈಗಾಂವ್-ವಿರಾರ್ ಶಾಖೆ ಸಮಿತಿ ಮತ್ತು ಮಹಿಳಾ ವಿಭಾಗದ, ಮತ್ತು ಯುವ ವಿಭಾಗದ  2025 ರಿಂದ 2028 ರವರೆಗಿನ ಅವಧಿಗೆ ಜೂನ್ 21, 2026 ರ ಭಾನುವಾರದಂದು ಚುನಾವಣೆ ನಡೆಯಿತು. ...
ಮುಂಬಯಿ

ಶ್ರೀ ಅಯ್ಯಪ್ಪ ಯಕ್ಷ ಕಲಾ ಪ್ರತಿಷ್ಠಾನ ಮುಂಬಯಿ: ಕಲಾಭಿಮಾನಿಗಳ ಮನರಂಜಿಸಿದ ‘ಕಾಶಿ ತೀರ್ಥ’ ಯಕ್ಷಗಾನ ಪ್ರದರ್ಶನ

Mumbai News Desk
ವರದಿ : ಲಕ್ಷ್ಮಣ ಪೂಜಾರಿ ಕೊಡೇರಿ ಮುಂಬಯಿ ಮಹಾನಗರದಲ್ಲಿ ಯಕ್ಷಗಾನ ಆಯೋಜಿಸಲು ಕಲಾವಿದರೊಂದಿಗೆ ಪ್ರೇಕ್ಷಕರು ಮುಖ್ಯ ಹಾಗೇ ದೇಣಿಗೆದಾರರ ಸಹಕಾರ ಕೂಡ ಬೇಕಾಗುತ್ತದೆ ಅದರಲ್ಲೂ ಬಡಗುತಿಟ್ಟಿನ ಯಕ್ಷಗಾನವನ್ನು ಆಯೋಜಿಸಲು ಬಹಳ ಕಷ್ಟವಿದೆ. ನಮ್ಮ ಹವ್ಯಾಸಿ...
ಮಹಾರಾಷ್ಟ್ರ

ಶಿವಸೇನೆ (ಯುಬಿಟಿ) ಪಕ್ಷಕ್ಕೆ ಭಾರಿ ಆಘಾತ: ಶಿಂದೆ ಬಣ ಸೇರಿದ ಆರು ಲೋಕಸಭಾ ಸಂಸದರು – ಈ ಬಾರಿ ನಾವು ಸಿಕ್ಸರ್ ಬಾರಿಸಿದ್ದೇವೆ: ಏಕನಾಥ್ ಶಿಂದೆ

Mumbai News Desk
ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೊಂದು ದಿಕ್ಚ್ಯುತಿ ಸಂಭವಿಸಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಪಕ್ಷದ ಒಂಬತ್ತು ಲೋಕಸಭಾ ಸಂಸದರ ಪೈಕಿ ಆರು ಮಂದಿ ಬಂಡಾಯವೆದ್ದು ಆಡಳಿತಾರೂಢ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಪಕ್ಷವನ್ನು ಅಧಿಕೃತವಾಗಿ...
ಮುಂಬಯಿ

ಮೀರಾ ರೋಡ್: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 36ನೇ ವಾರ್ಷಿಕ ಮಹಾಪೂಜೆ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ

Mumbai News Desk
​ಚಿತ್ರ-ವರದಿ: ದಿನೇಶ್ ಕುಲಾಲ್ ​ಮೀರಾ ರೋಡ್, ಜೂ. 19: ಇಲ್ಲಿನ ಮೀರಾ ಗಾವ್, ಮೀರಾ ಸೊಸೈಟಿಯಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 36ನೇ ವಾರ್ಷಿಕ ಮಹಾಪೂಜೆಯು ಜೂನ್ 14ರಂದು ಅತ್ಯಂತ ಭಕ್ತಿ-ಸಂಭ್ರಮದೊಂದಿಗೆ ಸಂಪನ್ನಗೊಂಡಿತು. ​ಕ್ಷೇತ್ರದ ಆಡಳಿತ...
ಮುಂಬಯಿ

ಚಿಣ್ಣರ ಬಿಂಬ ಸಾಕಿನಾಕ ಶಿಬಿರ : ಕನ್ನಡ ತರಗತಿ ಪ್ರಾರಂಭೋತ್ಸವ ಮತ್ತು ವನ ಮಹೋತ್ಸವ ಕಾರ್ಯಕ್ರಮ

Mumbai News Desk
ಸಾಕಿನಾಕ ಚಿಣ್ಣರಬಿಂಬದ 2026- 27ನೇ ಸಾಲಿನ ಕನ್ನಡ ತರಗತಿಯನ್ನು ಜೂನ್ 14ರಂದು ಆರಂಭಿಸಲಾಯಿತು. ಕನ್ನಡ ತರಗತಿಯ ಉದ್ಘಾಟನೆಗೆ ಸ್ಥಳೀಯ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಮಹಿಳಾ ಮಂಡಳಿಯ ಅಧ್ಯಕ್ಷೆಯಾಗಿರುವ ಹೇಮಾ ಕೋಟ್ಯಾನ್ ರವರು ಆಗಮಿಸಿದ್ದರು...
ಮುಂಬಯಿ

ಯಕ್ಷಗಾನದಿಂದ ಮಕ್ಕಳಲ್ಲಿ ಸಂಸ್ಕಾಯುತ ಬದುಕು : ಪಾಂಡು ಎಲ್ ಶೆಟ್ಟಿ

Mumbai News Desk
ವಸಯಿ, ಜೂ. 19: ವಿಶಿಷ್ಟ ಜಾನಪದ ಕಲೆಯಾದ ಯಕ್ಷಗಾನವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವಸಯಿ ಕರ್ನಾಟಕ ಸಂಘದ ಪ್ರಾಯೋಜಕತ್ವದಲ್ಲಿ ದಿ. ಕರ್ನಿರೆ ಶ್ರೀಧರ ಶೆಟ್ಟಿಯವರ ಮುಂದಾಳತ್ವದಲ್ಲಿ ಸ್ಥಾಪನೆಗೊಂಡ ಶ್ರೀ ಕಟೀಲು ಯಕ್ಷಕಲಾವೇದಿಕೆ ವತಿಯಿಂದ ಸಂಸ್ಥೆಯ...
ಮುಂಬಯಿ

ಮುಂಬೈನಲ್ಲಿ ಬೆಸ್ಟ್ ಬಸ್ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: 25 ಲಕ್ಷ ಪ್ರಯಾಣಿಕರಿಗೆ ತೀವ್ರ ಸಂಕಷ್ಟ

Mumbai News Desk
ಬೃಹನ್ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ (ಬೆಸ್ಟ್) ಸಂಸ್ಥೆಯ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದು, ಮುಂಬೈನಾದ್ಯಂತ ಸಾರ್ವಜನಿಕ ಬಸ್ ಸೇವೆಗಳು ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿವೆ. ಮುಂಬೈ ನಗರದ ಪ್ರಮುಖ ಸಾರಿಗೆ ಜಾಲಗಳಲ್ಲಿ ಒಂದಾದ ಬೆಸ್ಟ್...
ಮುಂಬಯಿ

ಚಿಣ್ಣರ ಬಿಂಬ ನೆರೂಲ್ ಶಿಬಿರದ   ಕನ್ನಡ ಕಲಿಕೆ ಹಾಗೂ ಇತರ ಚಟುವಟಿಕೆಗಳು ಪ್ರಾರಂಭ

Mumbai News Desk
.     ಚಿಣ್ಣರ ಬಿಂಬದಲ್ಲಿ ಮಕ್ಕಳಿಗೆ ಸೂಕ್ತ ಅವಕಾಶ: ತಾರಾ ಕೆ ಶೆಟ್ಟಿ    ನವಿ ಮುಂಬಯಿ:ಚಿಣ್ಣರ ಬಿಂಬ ನೆರೂಲ್ ಶಿಬಿರದ 2026-2027ನೇ ವರ್ಷದ ಕನ್ನಡ ಕಲಿಕೆ ಹಾಗೂ ಇತರ ಚಟುವಟಿಕೆಗಳ ಜೂ14 ರವಿವಾರದಂದು ...