27 C
Mumbai
March 8, 2026
Mumbai News Kannada

Category : ಮುಂಬಯಿ

ಮುಂಬೈ ಮತ್ತು ಮಹಾರಾಷ್ಟ್ರದ ಸುದ್ದಿಗಳು

ಮುಂಬಯಿ

ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಆರೋಪ ಪಟ್ಟಿ ಸಲ್ಲಿಕೆ

Mumbai News Desk
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕಸ್ಕರ್ ಮತ್ತು ಆತನ ಸಹಚರರಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಹಿರಿಯ ಎನ್‌ಸಿಪಿ ನಾಯಕ ನವಾಬ್ ಮಲಿಕ್ ವಿರುದ್ಧ ಮುಂಬೈನ ವಿಶೇಷ ನ್ಯಾಯಾಲಯ ಮಂಗಳವಾರ ಆರೋಪಗಳನ್ನು ಹೊರಿಸಿದೆ ....
ಮುಂಬಯಿ

ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ನೂತನ ಗೌರವಾಧ್ಯಕ್ಷರಾಗಿ ಮಂಜುನಾಥ್ ಎ. ಬಿಲ್ಲವ ಆಯ್ಕೆ

Mumbai News Desk
ಪಾರದರ್ಶಕ ಆಡಳಿತ, ಸಂಘದ ಅಭಿವೃದ್ಧಿಗೆ ಆದ್ಯತೆ – ಮಂಜುನಾಥ್ ಬಿಲ್ಲವ ​ ​ಮುಂಬೈಯ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ ಇದರ ಆಡಳಿತ ಸಮಿತಿಯ ಮಾಸಿಕ ಸಭೆಯು ನವೆಂಬರ್ 9,...
ಮುಂಬಯಿ

ಸಾಂತಾಕ್ರೂಜ್ ಶ್ರೀ ಪೇಜಾವರ ಮಠಕ್ಕೆ ಮಹಾರಾಷ್ಟ್ರದ ಉನ್ನತ ಶಿಕ್ಷಣ ಸಚಿವರಾದ ಚಂದ್ರಕಾಂತ್ ಪಾಟೀಲ್ ಭೇಟಿ

Mumbai News Desk
​ಮುಂಬಯಿ, ನವೆಂಬರ್ 18: ​ಮಹಾರಾಷ್ಟ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವರೂ ಮತ್ತು ಮಹಾರಾಷ್ಟ್ರ ಬಿಜೆಪಿ ಘಟಕದ ಮಾಜಿ ರಾಜ್ಯಾಧ್ಯಕ್ಷರೂ ಆಗಿರುವ ಶ್ರೀ ಚಂದ್ರಕಾಂತ್ ಪಾಟೀಲ್ ಅವರು ಸಾಂತಾಕ್ರೂಜ್ ಪೂರ್ವದಲ್ಲಿರುವ ಪ್ರಭಾತ್ ಕಾಲನಿಯ ಶ್ರೀ ಪೇಜಾವರ...
ಮುಂಬಯಿ

ಶಹಾಡ್‌ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಸಂಪನ್ನ

Mumbai News Desk
ಬಿರ್ಲಾ ಗೇಟ್ ಶಹಾಡ್‌ನಲ್ಲಿ ಶ್ರೀ ನಿತ್ಯಾನಂದ ಮಿತ್ರ ಭಜನಾ ಮಂಡಳಿಯಿಂದ ಕಾರ್ತಿಕ ದೀಪೋತ್ಸವದ ಭವ್ಯ ಆಚರಣೆ ​ಶಹಾಡ್: ಧಾರ್ಮಿಕ ಮತ್ತು ಆಧ್ಯಾತ್ಮಿಕ ವಾತಾವರಣದಲ್ಲಿ, ಶಹಾಡ್‌ನ ಬಿರ್ಲಾ ಗೇಟ್‌ನಲ್ಲಿ ನೆಲೆಸಿರುವ ಶ್ರೀ ನಿತ್ಯಾನಂದ ಮಿತ್ರ ಭಜನಾ...
ಮುಂಬಯಿ

ತುಳು ಸಂಘ ಬೋರಿವಲಿ ವತಿಯಿಂದ ಬೋರಿವಲಿ ಪಶ್ಚಿಮದಲ್ಲಿ ಸ್ವಚ್ಛತಾ ಅಭಿಯಾನ

Mumbai News Desk
​ಪರಿಸರವನ್ನು ಶುದ್ಧವಾಗಿಸುವುದರೊಂದಿಗೆ, ಸ್ವಚ್ಛ ರಾಷ್ಟ್ರ ನಿರ್ಮಿಸುವ ಜವಾಬ್ದಾರಿ ಎಲ್ಲಾ ನಾಗರಿಕರದ್ದು – ಹರೀಶ್ ಮೈಂದನ್ ​ಮುಂಬಯಿ : ಇಂದು ಪ್ರತಿಯೊಬ್ಬರೂ ಪರಿಸರವನ್ನು ಸ್ವಚ್ಛಗೊಳಿಸಿ, ಸ್ವಚ್ಛ ರಾಷ್ಟ್ರವನ್ನು ನಿರ್ಮಿಸುವ ಜವಾಬ್ದಾರಿಯನ್ನು ಹೊಂದಿದ್ದಾರೆ. ಪರಿಸರವನ್ನು ಶುದ್ಧವಾಗಿಡುವುದು ಪ್ರತಿಯೊಬ್ಬನ...
ಮುಂಬಯಿ

ಮೀರಾರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ವಿಜೃಂಭಣೆ ಯಿಂದ ಸಂಪನ್ನ

Mumbai News Desk
​ಮೀರಾರೋಡ್ ಪೂರ್ವದ ಮೀರಾಗಾಂವ್ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೆಂಬರ್ 10 ರಂದು ಅಪರಾಹ್ನ ಕಾರ್ತಿಕ ದೀಪೋತ್ಸವವು ವಿವಿಧ ಪೂಜಾ-ಕೈಂಕರ್ಯಗಳೊಂದಿಗೆ ಸಂಪನ್ನಗೊಂಡಿತು. ​ಶ್ರೀ ಸನ್ನಿಧಿಯ ಪ್ರಧಾನ ಅರ್ಚಕರಾದ ಸಾತಿಂಜ ಜನಾರ್ದನ ಭಟ್...
ಮುಂಬಯಿ

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ: ಚೈತನ್ಯ ಕಲಾವಿದರು ಬೈಲೂರು ತಂಡದಿಂದ ‘ಅಷ್ಟೆಮಿ’ ನಾಟಕ ಪ್ರದರ್ಶನ

Mumbai News Desk
​ಸಮಾಜಕ್ಕೆ ನೀಡಿದ ಭರವಸೆಗಳು ಕಾರ್ಯಗತಗೊಳ್ಳುತ್ತಿವೆ – ಗಣೇಶ್ ಕಾಂಚನ್ ​ಮುಂಬಯಿ, ನವೆಂಬರ್ 13. ನಗರದ ಹಿರಿಯ ಸಾಮಾಜಿಕ ಸಂಘಟನೆಗಳಲ್ಲಿ ಒಂದಾದ ಮತ್ತು ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತವಾದ ಮೊಗವೀರ ವ್ಯವಸ್ಥಾಪಕ ಮಂಡಳಿಯ ಸಾಂಸ್ಕೃತಿಕ ಸಮಿತಿಯ...
ಮುಂಬಯಿ

ಕರ್ನಾಟಕ ಸಂಘ ಡೊಂಬಿವಲಿ: ನಾಡಹಬ್ಬದ ನಿಮಿತ್ತ ‘ಕವಿಗೋಷ್ಠಿ’ಯ ವೈಭವ

Mumbai News Desk
​ಪ್ರತಿಭೆಗಳಿಗೆ ಅವಕಾಶ: ಕವಿಗೋಷ್ಠಿಗಳ ಮಹತ್ವ ಸಾರಿದ ಡಾ. ಪೂರ್ಣಿಮಾ ಎಸ್. ಶೆಟ್ಟಿ ಚಿತ್ರ: ಸತೀಶ್ ಶೆಟ್ಟಿ ಡಾಲಿ ​ಡೊಂಬಿವಲಿ: ಹೊರನಾಡಿನಲ್ಲಿ ಕನ್ನಡದ ಕಂಪನ್ನು ಪಸರಿಸುವ ಕಾಯಕದಲ್ಲಿ ನಿರತವಾಗಿರುವ ಕರ್ನಾಟಕ ಸಂಘ ಡೊಂಬಿವಲಿಯು, ಈ ವರ್ಷದ...
ಮುಂಬಯಿ

ಚಿಣ್ಣರ ಬಿಂಬ: ನೈರುತ್ಯ ವಲಯದ ಮಕ್ಕಳ ಉತ್ಸವದ ಸಮಾರೋಪ ಸಮಾರಂಭ

Mumbai News Desk
ರೂವಾರಿಗಳ ಮತ್ತು ಎಲ್ಲಾ ಸದಸ್ಯರ ಪರಿಶ್ರಮ ಅತ್ಯಂತ ಆದರಣೀಯವಾದುದು: ಮುಖ್ಯ ಅತಿಥಿ: ಶಿವರಾಮ ಕೆ. ಭಂಡಾರಿ ​ಮುಂಬಯಿ ನ. 13: ಮಹಾರಾಷ್ಟ್ರದ ಮಣ್ಣಿನಲ್ಲಿ ಕನ್ನಡದ ಕಂಪನ್ನು ಪಸರಿಸುತ್ತಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ‘ಚಿಣ್ಣರ...
ಮುಂಬಯಿ

ಡೊಂಬಿವಲಿ ಕರ್ನಾಟಕ ಸಂಘದಿಂದ 58ನೇ ವರ್ಷದ ‘ನಾಡ ಹಬ್ಬ’ ಅದ್ದೂರಿ ಆಚರಣೆ: ಹೊರನಾಡಿನಲ್ಲಿ ಕನ್ನಡ ಕಲೆ-ಸಂಸ್ಕೃತಿ ವೈಭವ!

Mumbai News Desk
ಡೊಂಬಿವಲಿ ಕರ್ನಾಟಕ ಸಂಘ ದಿಂದ ಜಾತಿ-ಮತ ಭೇದ ಮರೆತು ಹೊರನಾಡ ಕನ್ನಡಿಗರನ್ನು ಒಂದುಗೂಡಿಸುವ ಕಾರ್ಯ – ಸುಕುಮಾರ್ ಶೆಟ್ಟಿ ಚಿತ್ರ: ಸತೀಶ್ ಶೆಟ್ಟಿ ಡಾಲಿ ಮೈಸೂರು ರಾಜ್ಯವು ನವೆಂಬರ್ 1, 1973 ರಂದು ‘ಕರ್ನಾಟಕ’...