27 C
Mumbai
March 8, 2026
Mumbai News Kannada

Category : ಮುಂಬಯಿ

ಮುಂಬೈ ಮತ್ತು ಮಹಾರಾಷ್ಟ್ರದ ಸುದ್ದಿಗಳು

ಮುಂಬಯಿ

ಮುಂಬೈ : ನವೆಂಬರ್ 14–15 ರಂದು ಪ್ರಮುಖ ನೀರಿನ ಪೈಪ್‌ಲೈನ್ ನಿರ್ವಹಣೆ; ಹಲವು ಪ್ರದೇಶಗಳಲ್ಲಿ 22 ಗಂಟೆಗಳ ಕಾಲ ನೀರು ಸರಬರಾಜು ಕಡಿತ

Mumbai News Desk
ಬಿಎಂಸಿ ಮುಖ್ಯ ನೀರಿನ ಪೈಪ್‌ಲೈನ್‌ಗಳಲ್ಲಿ ಒಟ್ಟು ಐದು ಕವಾಟಗಳನ್ನು ಬದಲಾಯಿಸುವ ನಿರ್ವಹಣಾ ಕಾರ್ಯವನ್ನು ಕೈಗೊಳ್ಳಲಿದೆ. ಈ ಕೆಲಸವನ್ನು ನವೆಂಬರ್ 14 ರಂದು ಬೆಳಿಗ್ಗೆ 10 ರಿಂದ ನವೆಂಬರ್ 15 ರಂದು ಬೆಳಿಗ್ಗೆ 8 ಗಂಟೆಯವರೆಗೆ...
ಮುಂಬಯಿ

ಡೊಂಬಿವಲಿಯಲ್ಲಿ ಶ್ರೀ ಲಕ್ಷ್ಮೀ ಭಜನಾ ಮಂಡಳಿಯ 20ನೇ ವಾರ್ಷಿಕ ಮಂಗಳೋತ್ಸವ

Mumbai News Desk
ಸಂಸ್ಥೆಯು ಸಮಾಜ ಸೇವೆಗೆ ಮತ್ತು ಸಂಸ್ಕೃತಿ ರಕ್ಷಣೆಗೆ ಬದ್ಧವಾಗಿದೆ – ರವಿ ಸನಿಲ್ ಚಿತ್ರ: ಧನಂಜಯ್ ಪೂಜಾರಿ, ​ಡೊಂಬಿವಲಿ, ನ. 9: ಮಹಾರಾಷ್ಟ್ರದ ‘ಮಿನಿ ತುಳುನಾಡು’ ಎಂದೇ ಪ್ರಖ್ಯಾತವಾದ ಡೊಂಬಿವಲಿಯಲ್ಲಿ, ತುಳು ವೆಲ್‌ಫೇರ್ ಎಸೋಸಿಯೇಶನ್‌ನ...
ಮುಂಬಯಿ

ವಸಯಿ ಕರ್ನಾಟಕ ಸಂಘದ ಅಧ್ಯಕ್ಷ ದೇವೇಂದ್ರ ಬುನ್ನಾನ್ ನಿಧನ

Mumbai News Desk
​ವಸಯಿ ಕರ್ನಾಟಕ ಸಂಘದ ಅಧ್ಯಕ್ಷ, ಶ್ರೀ ರಜಕ ಸಂಘ ವಸಯಿ ವಲಯದ ಮಾಜಿ ಅಧ್ಯಕ್ಷ, ಉದ್ಯಮಿ, ಪಿ ದೇವೇಂದ್ರ ಬುನ್ನಾನ್ ಅವರು ಇಂದು (ಗುರುವಾರ, ನವೆಂಬರ್ 6, 2025) ಸಂಜೆ 4:05 ಕ್ಕೆ ನಿಧನರಾಗಿದ್ದಾರೆ....
ಮುಂಬಯಿ

ಜೋಗೇಶ್ವರಿ : ಸಂಸ್ಕೃತಿ ಅಮೀನ್ ದುರ್ಮರಣ ಪ್ರಕರಣ – ಬಿಲ್ಡರ್ ನ ನಿರೀಕ್ಷಣಾ ಜಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

Mumbai News Desk
ಪಾದಚಾರಿಗಳ ಸುರಕ್ಷತೆಗಾಗಿ ತಾತ್ಕಾಲಿಕ ಆರ್ಕೇಡ್ ನಿರ್ಮಿಸಲಾಗಿಲ್ಲ ಎಂದು ಗಮನಿಸಿದ ದಿಂಡೋಶಿಯ ಸೆಷನ್ಸ್ ನ್ಯಾಯಾಲಯವು ಅಕ್ಟೊಬರ್ 7ರಂದು ಮುಂಬೈ ಡೆವಲಪರ್ ಒಬ್ಬರು ತಮ್ಮ ನಿರ್ಮಾಣ ಸ್ಥಳದಲ್ಲಿ ಸಿಮೆಂಟ್ ಬ್ಲಾಕ್ ಬಿದ್ದು 22 ವರ್ಷದ ಸಂಸ್ಕೃತಿ ಅಮೀನ್...
ಮುಂಬಯಿ

ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲಾ ಸ್ಥಳಾಂತರ ಕಾರ್ಯಕ್ರಮ

Mumbai News Desk
ಮಕ್ಕಳಿಗೆ ಉತ್ತಮ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ ಒದಗಿಸುವುದು ನಮ್ಮ ಧ್ಯೇಯ- ಪುರುಷೋತ್ತಮ ಎಸ್ ಕೋಟ್ಯಾನ್ ಚಿತ್ರ,ವರದಿ: ಉಮೇಶ್ ಕೆ. ಅಂಚನ್ ಮುಂಬಯಿ, ನ.2:ಸುಮಾರು 99 ವರ್ಷಗಳ ಹಿಂದೆ ಸಮಾನ ಮನಸ್ಕರಾದ ನಮ್ಮ ಪೂರ್ವಜರು ಮುಂಬಯಿ...
ಮಹಾರಾಷ್ಟ್ರ

ಮಹಾರಾಷ್ಟ್ರ ಮಂಡಳಿಯ ಎಚ್ಎಸ್ ಸಿ(HSC), ಎಸ್ ಎಸ್ ಸಿ (SSC),2026ರ ಪರೀಕ್ಷೆಯ ವೇಳಾ ಪಟ್ಟಿ ಬಿಡುಗಡೆ

Mumbai News Desk
ಮಹಾರಾಷ್ಟ್ರ ರಾಜ್ಯ ಮಾಧ್ಯಮಿಕ ಮತ್ತು ಉನ್ನತ ಮಾಧ್ಯಮಿಕ ಶಿಕ್ಷಣ ಮಂಡಳಿ (MSBSHSE) ಹೈಯರ್ ಸೆಕೆಂಡರಿ ಸರ್ಟಿಫಿಕೇಟ್(HSC) ಮತ್ತು ಮಾಧ್ಯಮಿಕ ಶಾಲಾ ಪ್ರಮಾಣ ಪತ್ರ (SSC)ಪರೀಕ್ಷೆಗಳ ಬಹು ನಿರೀಕ್ಷಿತ ವಿವರವಾದ ಪತ್ರಿಕೆವಾರು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ....
ಮುಂಬಯಿ

ಕುಲಾಲ ಸಂಘ ಮುಂಬಯಿ: ಮಂಗಳೂರು ಕುಲಾಲ ಭವನ ಉದ್ಘಾಟನೆ: ಸಿಎಸ್‌ಟಿ-ಮುಲುಂಡ್-ಮಾನ್ಖುರ್ದ್ ಸ್ಥಳೀಯ ಸಮಿತಿಯವರಿಂದ ಆಮಂತ್ರಣ ಪತ್ರಿಕೆ ವಿತರಣಾ ಸಮಾರಂಭ

Mumbai News Desk
​ ಐದು ಸಾವಿರಕ್ಕೂ ಮಿಕ್ಕಿ ಸಮಾಜ ಬಾಂಧವರು ಒಗ್ಗೂಡಲಿದ್ದಾರೆ: ಗಿರೀಶ್ ಬಿ ಸಾಲಿಯಾನ್ ಬಂಟ್ವಾಳ ​ಕುಲಾಲ ಸಂಘ ಮುಂಬಯಿಯ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮಂಗಳಾದೇವಿ ಬಳಿಯ ಕುಲಾಲ ಭವನದ ಉದ್ಘಾಟನಾ ಸಮಾರಂಭವು ನವೆಂಬರ್ 23,...
ಮುಂಬಯಿ

ಮುಂಬೈ ಒತ್ತೆಯಾಳು ಬಿಕ್ಕಟ್ಟಿನ ಹಿಂದಿನ ವ್ಯಕ್ತಿ ರೋಹಿತ್ ಆರ್ಯ ಯಾರು? ಆತನ ಹಿನ್ನೆಲೆ ಏನು?

Mumbai News Desk
ಮುಂಬೈನ ಪವಾಯ್​​ನಲ್ಲಿರುವ ಆರ್​​ಎ ಸ್ಟುಡಿಯೋನಲ್ಲಿಹಾಡಹಗಲೆ ರೋಹಿತ್ ಆರ್ಯ ಹೆಸರಿನ ವ್ಯಕ್ತಿಯೊಬ್ಬ 17 ಮಕ್ಕಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ. ಹದಿನೇಳು ಮಕ್ಕಳ ಜೊತೆಗೆ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷನೂ ಸಹ ಒತ್ತೆಯಾಳಾಗಿ ಇದ್ದ. ಮುಂಬೈನ ಪವಾಯ್​​ನಲ್ಲಿರುವ...
ಮುಂಬಯಿ

ಮುಂಬೈ : ಪೋವೈಯಲ್ಲಿ ಮಕ್ಕಳನ್ನು ಒತ್ತೆಯಾಳಾಗಿ ಇರಿಸಿದ್ದ ಆರೋಪಿ ಮುಂಬೈ ಪೊಲೀಸರೊಂದಿಗಿನ ಎನ್ಕೌಂಟರ್ ನಂತರ ಗುಂಡೇಟಿಗೆ ಬಲಿ

Mumbai News Desk
ಮುಂಬೈನ ಪೊವೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ವ್ಯಕ್ತಿಯೊಬ್ಬರು ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಶಂಕಿತ ವ್ಯಕ್ತಿ ತನ್ನನ್ನು ರೋಹಿತ್ ಆರ್ಯ ಎಂದು ಗುರುತಿಸಿಕೊಂಡು ತನ್ನ ಯೋಜನೆಯನ್ನು ಘೋಷಿಸಿದ ವೀಡಿಯೊ...
ಮುಂಬಯಿ

ಕುಲಾಲ ಭವನದ ಆಹ್ವಾನ ಪತ್ರಿಕೆ ವಿತರಣೆ: ಕುಲಾಲ ಸಂಘ ಮುಂಬಯಿ-ಥಾಣೆ, ಕಾಸರ, ಖರ್ಜತ್, ಬಿವಂಡಿ ಸ್ಥಳೀಯ ಸಮಿತಿ

Mumbai News Desk
​ಕುಲಾಲ ಭವನ ಸಮಾಜ ಬಾಂಧವರ ಸಾಮೂಹಿಕ ಶಕ್ತಿಯಾಗಿದೆ: ದೇವದಾಸ್ ಎಲ್. ಕುಲಾಲ್ ​ಕಲ್ಯಾಣ್, ಅಕ್ಟೋಬರ್ 30: ​ಕುಲಾಲ ಸಂಘ ಮುಂಬಯಿ, ಥಾಣೆ, ಕಾಸರ, ಖರ್ಜತ್, ಬಿವಂಡಿ ಸ್ಥಳೀಯ ಸಮಿತಿಯ ವತಿಯಿಂದ ಮಂಗಳೂರಿನಲ್ಲಿ ನಿರ್ಮಾಣವಾಗಿರುವ ಕುಲಾಲ...