26 C
Mumbai
March 8, 2026
Mumbai News Kannada

Category : ಮುಂಬಯಿ

ಮುಂಬೈ ಮತ್ತು ಮಹಾರಾಷ್ಟ್ರದ ಸುದ್ದಿಗಳು

ಮುಂಬಯಿ

ಕುಲಾಲ ಸಂಘ ಮುಂಬೈ – ಚರ್ಚ್‌ಗೇಟ್-ದಹಿಸರ್ ಸ್ಥಳೀಯ ಸಮಿತಿಯಿಂದ ಮಂಗಳೂರು ಕುಲಾಲ ಭವನದ ಉದ್ಘಾಟನಾ ಆಹ್ವಾನ ಪತ್ರಿಕೆ ವಿತರಣೆ

Mumbai News Desk
​ ಕುಲಾಲ ಸಂಘ ಮುಂಬೈಯ ಚರ್ಚ್‌ಗೇಟ್ – ದಹಿಸರ್ ಸ್ಥಳೀಯ ಸಮಿತಿಯಿಂದ ಮಂಗಳೂರು ಕುಲಾಲ ಭವನದ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆ ವಿತರಣಾ ಕಾರ್ಯಕ್ರಮವು ಗೋರೇಗಾಂವ್ ಪೂರ್ವದ ಜಯಪ್ರಕಾಶ್ ನಗರದ ಮಾತೃ ಮಂದಿರದಲ್ಲಿ ನಡೆಯಿತು....
ಮುಂಬಯಿ

ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮೊಗವೀರ ಮುಖಂಡರು ಭೇಟಿ.

Mumbai News Desk
ಜೋಗೆಶ್ವರಿ ಪೂರ್ವ ಇಲ್ಲಿ ನಡೆದ ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ನಗರದ ಮೊಗವೀರ ಸಮಾಜದ ಪ್ರತಿಷ್ಠಿತ ಸಂಘಟನೆಗಳಾದ ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಗಣೇಶ್ ಕಾಂಚನ್, ಮೊಗವೀರ ಮಹಾಜನ ಸೇವಾ ಸಂಘ...
ಮುಂಬಯಿ

ಮಲಾಡ್ ಕುರಾರ್ ಮಹಾತೋಬಾರ ಶ್ರೀ ಶನಿ ಮಂದಿರದ ನೂತನ ಕಾರ್ಯಾಧ್ಯಕ್ಷರಾಗಿ  ಸೂರ್ಯಕಾಂತ ಜಯ ಸುವರ್ಣ ಆಯ್ಕೆ.

Mumbai News Desk
ಪರಮಾತ್ಮನ ಭಕ್ತಿಗೆ ಸಿಕ್ಕಿದ ಮಹಾಪ್ರಸಾದ – ಸೂರ್ಯಕಾಂತ್ ಜೆ ಸುವರ್ಣ  ಮಲಾಡ್ ಪೂರ್ವ ಕುರಾರ್ ವಿಲೇಜ್ ನ ಶ್ರೀ ಶನೀಶ್ವರ ದೇವಸ್ಥಾನದ ಸಮಿತಿಯ ಸಭೆ ತಾ.14.10.25ರಂದು ಗೊರೇಗಾಂವ್ ಪೂರ್ವದ ಸಾಯಿ ಲೀಲಾ ಹೋಟೆಲಿನ ಸಭಾಗೃಹದಲ್ಲಿ...
ಮುಂಬಯಿ

ಮೊಗವೀರ ಮಹಾಜನ ಸೇವಾ ಸಂಘ,ಬಗ್ವಾಡಿ ಹೋಬಳಿ ಮುಂಬಯಿ : ಸ್ನೇಹ ಸಮ್ಮಿಲನ.

Mumbai News Desk
 ನೂತನ ಅಧ್ಯಕ್ಷರಾದ ಸಂತೋಷ್ ಕೆ ಪುತ್ರನ್ ರಿಂದ ಸಂಘ, ಸಮಾಜದ ಅಭಿವೃದ್ಧಿಗೆ ಯೋಜನೆಗಳ ಘೋಷಣೆ. ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ), ಮುಂಬಯಿ ಇದರ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅ.12ರಂದು ಥಾಣೆ ಘೋಡ್‌ಬಂದರ್...
ಮುಂಬಯಿ

ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮಹೇಶ್ ಶೆಟ್ಟಿ ತೆಳ್ಳಾರ್, ಎರ್ಮಳ್ ಹರೀಶ್ ಶೆಟ್ಟಿ ಭೇಟಿ: ಕುಟುಂಬಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ

Mumbai News Desk
​ಮುಂಬಯಿ, ಅಕ್ಟೋಬರ್ 14: ಇತ್ತೀಚೆಗೆ ಜೋಗೇಶ್ವರಿ ಪೂರ್ವದಲ್ಲಿ ನಡೆದ ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಹಿಂದೂ ಪರವಾದಿ ಮಹೇಶ್ ಶೆಟ್ಟಿ ತೆಳ್ಳಾರ್, ಉತ್ತರ ಮುಂಬಯಿ ಬಿಜೆಪಿ ಉಪಾಧ್ಯಕ್ಷ ಎರ್ಮಳ್ ಹರೀಶ್ ಶೆಟ್ಟಿ...
ಮುಂಬಯಿ

ಶ್ರೀ ಮಹಾವಿಷ್ಣು ಮಂದಿರದಲ್ಲಿ 48ನೇ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಏಕಾಹ ಭಜನೆ ಯಶಸ್ವಿ ಸಂಪನ್ನ

Mumbai News Desk
2027 ರಲ್ಲಿ ಜರಗುವ ಮಂದಿರದ ಸುವರ್ಣ ಮಹೋತ್ಸವದ ಕಾರ್ಯಕ್ರಮ ನೆರೆವೇರಲು ನಾವೆಲ್ಲರೂ ಕೈಜೋಡಿಸೋಣ – ಎಡ್ಮರ್ ಗುತ್ತು ರಮೇಶ್ ಶೆಟ್ಟಿ ಡೊಂಬಿವಲಿ: ಭಕ್ತಿಯ ಸಾಗರದಲ್ಲಿ ಮಿಂದೆದ್ದ ಡೊಂಬಿವಲಿಯ ಶ್ರೀ ಮಹಾವಿಷ್ಣು ಮಂದಿರವು, ಶ್ರೀ ಮುಂಬ್ರಾ ಮಿತ್ರ ಭಜನಾ ಮಂಡಳಿಯ ಸಂಚಾಲಕತ್ವದಲ್ಲಿ ಆಯೋಜಿಸಿದ್ದ 48ನೇ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಏಕಾಹ ಭಜನಾ ಕಾರ್ಯಕ್ರಮವು ಅಕ್ಟೋಬರ್...
ಮುಂಬಯಿ

ಬಿಲ್ಲವರ ಅಸೋಸಿಯೇಶನ್ ಮೀರಾ ರೋಡ್ ಸ್ಥಳೀಯ ಕಚೇರಿಯಿಂದ ಅದ್ಧೂರಿ ಸ್ನೇಹ ಸಮ್ಮಿಲನ;

Mumbai News Desk
ಸಂಘಟನೆಗೆ ಯುವಶಕ್ತಿಯ ಬಲ ಅತ್ಯಗತ್ಯ: ನೀಲೇಶ್ ಪೂಜಾರಿ ಪಲಿಮಾರ್ ಅವರ ಕರೆ ​ಚಿತ್ರ ಮತ್ತು ವರದಿ: ಉಮೇಶ್ ಕೆ. ಅಂಚನ್. ​ಮುಂಬಯಿ, ಅಕ್ಟೋಬರ್ 12: ​ಸಂಘಟನೆಗೆ ಸದೃಢತೆ ಮತ್ತು ಹೊಸ ಆಯಾಮ ನೀಡಲು ಯುವಶಕ್ತಿಯ...
ಮುಂಬಯಿ

ಸಂಸ್ಕೃತಿ ಅಮೀನ್ ದುರ್ಮರಣ ; ಬಿಲ್ಲವರ ಎಸೋಸಿಯೇಷನ್ ಮತ್ತು ಸ್ಥಳೀಯರಿಂದ ಪ್ರತಿಭಟನೆ, ಇಬ್ವರ ಬಂಧನ – ಬಿಲ್ಡರ್ ಪರಾರಿ

Mumbai News Desk
ಮುಂಬೈಯ ಜೋಗೇಶ್ವರಿಯಲ್ಲಿ ಅಕ್ಟೋಬರ್ 7 ರಂದು ನಿರ್ಮಾಣ ಹಂತದಲ್ಲಿರುವ ಕಟ್ಟಡದ 19 ನೇ ಮಹಡಿಯಿಂದ ಕಾಂಕ್ರೀಟ್ ಇಟ್ಟಿಗೆ ತಲೆಯ ಮೇಲೆ ಬಿದ್ದು ಸಾವನ್ನಪ್ಪಿದ 22 ವರ್ಷದ ಸಂಸ್ಕೃತಿ ಅಮೀನ್ ಅವರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ,...
ಮುಂಬಯಿ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 25ನೇ ವಾರ್ಷಿಕ ಮಹಾಸಭೆ

Mumbai News Desk
​‘ಸಹಬಾಳ್ವೆ ಮತ್ತು ಒಗ್ಗಟ್ಟಿನಿಂದ ಸಂಘಟನೆಯನ್ನು ಮುನ್ನಡೆಸೋಣ’ – ನಿತ್ಯಾನಂದ ಡಿ. ಕೋಟ್ಯಾನ್ ​ವರದಿ: ದಿನೇಶ್ ಕುಲಾಲ್, ಚಿತ್ರ: ಭಾಸ್ಕರ್ ಕಾಂಚನ್ ​ಮುಂಬಯಿ, ಅಕ್ಟೋಬರ್ 11: ​ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 25ನೇ ವಾರ್ಷಿಕ ಮಹಾಸಭೆಯು...
ಮುಂಬಯಿ

ಭಜನೆಯಿಂದ ಭಾವನಾತ್ಮಕ ಸಮಸ್ಯೆಗೆ ಪರಿಹಾರ: ಶ್ರೀ ನಾರಾಯಣಗುರು ಭಜನ ಮಂಡಳಿ ಮಲಾಡ್ ವಲಯಕ್ಕೆ ಸೂರ್ಯಕಾಂತ್ ಜೆ. ಸುವರ್ಣ ಚಾಲನೆ

Mumbai News Desk
​ಮಲಾಡ್, ಅ. 11: ​ಮುಂಬಯಿಯ ತುಳುನಾಡಿನ ಸಮೃದ್ಧ ಪರಂಪರೆಯನ್ನು ಎತ್ತಿ ಹಿಡಿಯುವಲ್ಲಿ ಭಜನೆ ಮಹತ್ತರ ಪಾತ್ರ ವಹಿಸುತ್ತದೆ. ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಸಿದ್ಧಾಂತಗಳಿಗೆ ಬದ್ಧರಾಗಿ, ಸಮಾಜದಲ್ಲಿ ಸಂಘಟನೆ ಮತ್ತು ಸಾಮರಸ್ಯವನ್ನು ಬಲಪಡಿಸಲು ಭಜನ ಮಂಡಳಿಗಳು ಅತ್ಯಗತ್ಯ...