ಸಿರಿನಾಡ ವೆಲ್ಫೇರ್ ಅಸೋಸಿಯೇಷನ್ ಶೈಕ್ಷಣಿಕ ಕಾರ್ಯಕ್ರಮ: ಜನಹಿತ ಯೋಜನೆಗಳೊಂದಿಗೆ ರಜತ ಮಹೋತ್ಸವ ಆಚರಣೆಗೆ ಸಂಕಲ್ಪ
ಡೊಂಬಿವಲಿ: “ಕಳೆದ 24 ವರ್ಷಗಳ ಹಿಂದೆ ಬೆರಳೆಣಿಕೆಯ ಸದಸ್ಯರಿಂದ ಆರಂಭಗೊಂಡು, ಇಂದು ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಹತ್ತರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ಮನೆಮಾತಾಗಿರುವ ಸಿರಿನಾಡ ವೆಲ್ಫೇರ್ ಅಸೋಸಿಯೇಷನ್ ಇದೀಗ ರಜತ ಮಹೋತ್ಸವದ...

