ವಿಜಯ ಕಾಲೇಜು ಮೂಲ್ಕಿ ಜಾಗತಿಕ ಹಳೆವಿದ್ಯಾರ್ಥಿ ಸಂಘದ ಮಹಾಸಭೆ
ಹಳೆ ವಿದ್ಯಾರ್ಥಿಗಳು ಸ್ವಇಚ್ಛೆಯಿಂದ ಸದಸ್ಯರಾಗಬೇಕು: ವಾಸುದೇವ ಸಾಲಿಯಾನ್ ಮುಂಬಯಿ, ಅಕ್ಟೋಬರ್ 6: ವಿಜಯ ಕಾಲೇಜು ಮೂಲ್ಕಿ ಇದರ ಜಾಗತಿಕ ಹಳೆ ವಿದ್ಯಾರ್ಥಿ ಸಂಘ, ಮುಂಬಯಿ ಇದರ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ ೨೯ರಂದು ಗೊರೆಗಾಂವ್ ಪೂರ್ವದಲ್ಲಿರುವ...

