ಬಿಲ್ಲವರ ಅಸೋಸಿಯೇಷನ್‌ನ ಭಾಂಡುಪ್ ಸ್ಥಳೀಯ ಕಚೇರಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ಜಯಂತಿ ಉತ್ಸವ
ಚಿತ್ರ ವರದಿ: ಉಮೇಶ್ ಕೆ. ಅಂಚನ್ ಮುಂಬೈನ ಬಿಲ್ಲವರ ಅಸೋಸಿಯೇಷನ್‌ನ ಭಾಂಡುಪ್ ಸ್ಥಳೀಯ ಕಚೇರಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ಜಯಂತಿ ಉತ್ಸವವನ್ನು ಸೆಪ್ಟೆಂಬರ್ 14ರಂದು ಭಾಂಡುಪ್ ಪಶ್ಚಿಮದ ಸತ್ಯ ವಿಜಯ...

