33 C
Mumbai
March 11, 2026
Mumbai News Kannada

Category : ಮುಂಬಯಿ

ಮುಂಬೈ ಮತ್ತು ಮಹಾರಾಷ್ಟ್ರದ ಸುದ್ದಿಗಳು

ಮುಂಬಯಿ

ಲಾಲ್ ಬಾಗ್ ಚಾ ರಾಜ ಪಂಡಲ್ ನಲ್ಲಿ ವಿಐಪಿ ದರ್ಶನ ಪಕ್ಷಪಾತವನ್ನು ಖಂಡಿಸಿ, ನೋಟಿಸ್ ಜಾರಿ ಮಾಡಿದ ಮಾನವ ಹಕ್ಕುಗಳ ಆಯೋಗ

Mumbai News Desk
ಲಾಲ್ ಬಾಗ್ ಚಾ ರಾಜ ಪಂಡಲ್ ನಲ್ಲಿ ವಿಐಪಿ ಅಲ್ಲದ ಭಕ್ತರ ಮೇಲೆ ತಾರತಮ್ಯ ಮತ್ತು ದೌರ್ಜನ್ಯ ಎಸೆಗಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ದೂರಿನ ಮೇರೆಗೆ ಮಹಾರಾಷ್ಟ್ರ ರಾಜ್ಯ ಮಾನವ ಹಕ್ಕುಗಳ ಆಯೋಗ ಲಾಲ್...
ಮುಂಬಯಿ

ಬಿಲ್ಲವರ ಅಸೋಸಿಯೇಶನ್ ಕಲ್ಯಾಣ್ ಸ್ಥಳೀಯ ಕಛೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಭಕ್ತಿ ವಿಜೃಂಭಣೆಯಿಂದ ಆಚರಣೆ

Mumbai News Desk
ಮುಂಬಯಿ ಬಿಲ್ಲವರ ಅಸೋಸಿಯೇಶನ್ – ಕಲ್ಯಾಣ್ ಸ್ಥಳೀಯ ಕಛೇರಿ ವತಿಯಿಂದ ಸೆಪ್ಟೆಂಬರ್ 07ರಂದು ಕಲ್ಯಾಣ್ ಪಶ್ಚಿಮದಲ್ಲಿರುವ ಶ್ರೀಮತಿ ಗಿರಿಜಾ ಪಯ್ಯಡೆ ಸಭಾಗೃಹದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು....
ಮುಂಬಯಿ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಸೆ. 5 ರಂದು ಜರಗಿದ 25ನೇ ಸಂಸ್ಥಾಪನಾ ದಿನಾಚರಣೆ, ಸಂಘ ಸಂಸ್ಥೆಗಳಿಗೆ ಗೌರವ ಪುರಸ್ಕಾರ ಸಮಾರಂಭದಲ್ಲಿ ಕರ್ನಾಟಕದ ಸ್ಪೀಕರ್ ಯು. ಟಿ. ಖಾದರ್ ಅವರ ಮನದಾಳದ ನುಡಿ

Mumbai News Desk
ಇವತ್ತಿನ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅತ್ಯಂತ ಸಂತೋಷವಾಗುತ್ತಿದೆ. ಈಗಾಗಲೇ ಹೇಳಿದ ಹಾಗೆ ಇವತ್ತು   ಮೊದಲನೆಯದಾಗಿ ಶಿಕ್ಷಕರ ದಿನಾಚರಣೆ   ಮತ್ತು ಎರಡನೆಯದಾಗಿ ಈದ್ ಮಿಲಾದ್ ಕಾರ್ಯಕ್ರಮ  ಆದರೂ ಕೂಡ ಇವತ್ತು ನಾವು ಕರಾವಳಿಯ ಮಂಗಳೂರಿನ ಬಿಟ್ಟು ಮುಂಬೈಯಲ್ಲಿ ಬಂದು ನಿಲ್ಲಬೇಕಾದರೆ...
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಸಮಿತಿ – ಭಕ್ತಿಭಾವ ಮತ್ತು ವಿಜೃಂಭಣೆಯಿಂದ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ.

Mumbai News Desk
ಚಿತ್ರ: ಧನಂಜಯ ಪೂಜಾರಿ, ವರದಿ: ಇನ್ನಂಜೆ ಜಯರಾಮ್ ಮುಂಬೈ, ಸೆಪ್ಟೆಂಬರ್ 7, 2025: ಬಿಲ್ಲವರ ಅಸೋಸಿಯೇಷನ್, ಮುಂಬೈ – ಡೊಂಬಿವಲಿ ಸ್ಥಳೀಯ ಸಮಿತಿ ವತಿಯಿಂದ ಡೊಂಬಿವಲಿಯಲ್ಲಿ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಭಕ್ತಿಭಾವ...
ಮುಂಬಯಿ

ವಿದ್ಯಾದಾಯಿನಿ ಸಭಾ ಫೋರ್ಟ್ ವತಿಯಿಂದ ಗುರುಜಯಂತಿ ಉತ್ಸವಾಚರಣೆ.

Mumbai News Desk
ಚಿತ್ರ ವರದಿ.. ಉಮೇಶ್ ಕೆ.ಅಂಚನ್. ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲಾ ಸಂಚಾಲಕರಾದ ವಿದ್ಯಾದಾಯಿನಿ ಸಭಾ ಮುಂಬಯಿ, ಫೋರ್ಟ್ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವವನ್ನು ಸೆ.7ರಂದು ಬುವಾಜಿ ಬಾಲಕೃಷ್ಣ ಸುವರ್ಣರ...
ಮುಂಬಯಿ

ಮುಂಬೈ : ಸಾಕಿನಾಕದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಸಂದರ್ಭ ಹೈಟೆನ್ಷನ್ ತಂತಿ ತಗಲಿ ಒರ್ವ ಸಾವು, ಐವರ ಸ್ಥಿತಿ ಗಂಭೀರ

Mumbai News Desk
ರಾಜ್ಯಾದ್ಯಂತ ಗಣಪತಿ ವಿಸರ್ಜನೆಯ ಸಂಭ್ರಮ ಉತ್ತುಂಗಕ್ಕೇರಿದೆ. ಒಂದೆಡೆ ಸಂತೋಷ ಮತ್ತು ಉತ್ಸಾಹದ ವಾತಾವರಣವಿದ್ದರೆ, ಮತ್ತೊಂದೆಡೆ, ಸಾಕಿನಾಕ ಪ್ರದೇಶದಲ್ಲಿ ಗಣಪತಿ ಮೆರವಣಿಗೆಯ ಸಮಯದಲ್ಲಿ ಹೈಟೆನ್ಷನ್ ತಂತಿಯಿಂದ ಆಘಾತಕ್ಕೊಳಗಾಗಿ ಒಬ್ಬರು ಸಾವನಪ್ಪಿ, ಐವರ ಪರಿಸ್ಥಿತಿ ಚಿಂತಾಜನಕವಿದೆ. ಮುಂಬೈನ...
ಮುಂಬಯಿ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) 25ನೇ ಸಂಸ್ಥಾಪನಾ ದಿನಾಚರಣೆ, 25 ಸಂಘ – ಸಂಸ್ಥೆಗಳಿಗೆ ವಿಶೇಷ ಪುರಸ್ಕಾರ ಸಮಾರಂಭಕ್ಕೆ ಚಾಲನೆ

Mumbai News Desk
ವರದಿ : ವಾಣಿ ಪ್ರಸಾದ್, ಚಿತ್ರ : ಭಾಸ್ಕರ್ ಕಾಂಚನ್ ಕಳೆದ 25 ವರ್ಷಗಳಿಂದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಗಳ ಸರ್ವತೋಮುಖ ಅಭಿವೃದ್ದಿಯ ಬಗ್ಗೆ ಯಶಸ್ವಿಯಗಿ ಹೋರಾಟ ನಡೆಸುತ್ತಾ ಬಂದಿರುವ ಏಕೈಕ...
ಮುಂಬಯಿ

ಮುಂಬೈನಲ್ಲಿ ಈದ್ -ಎ -ಮಿಲಾದ್ ರಜೆಯನ್ನು ಸೆಪ್ಟಂಬರ್ 8ಕ್ಕೆ ಬದಲಾಯಿಸಿದ ಮಹಾರಾಷ್ಟ್ರ ಸರಕಾರ

Mumbai News Desk
ಮಹಾರಾಷ್ಟ್ರ ಸರಕಾರವು ಮುಂಬೈ ನಗರ ಮತ್ತು ಉಪನಗರ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆಯನ್ನು ಸೆಪ್ಟೆಂಬರ್ 5ರ ಬದಲಿಗೆ ಸೆಪ್ಟೆಂಬರ್ 8ರಂದು ಆಚರಿಸಲಾಗುವುದು ಎಂದು ಘೋಷಿಸಿತು. ಮುಸ್ಲಿಂ ಸಮುದಾಯವು ಸೆಪ್ಟೆಂಬರ್ 6ರಂದು ಅನಂತ ಚತುರ್ದಶಿ ಇರುವುದರಿಂದ, ಸಾರ್ವಜನಿಕ...
ಮುಂಬಯಿ

ಭಾರತ್ ಬ್ಯಾಂಕ್ ಧಾರಾವಿ ಶಾಖೆ –ಸಂಸ್ಥಾಪನಾ ದಿನಾಚರಣೆ ಸಂಭ್ರಮ

Mumbai News Desk
ಸಹಕಾರಿ ರಂಗದ ಶ್ರೇಷ್ಠ ಬ್ಯಾಂಕುಗಳಲ್ಲಿ ಒಂದಾದ ಭಾರತ್  ಬ್ಯಾಂಕ್ ನ ಧಾರಾವಿ ಶಾಖೆಯಲ್ಲಿ 47ನೇ ಸಂಸ್ಥಾಪನಾ ದಿನಾಚರಣೆಯನ್ನು ನಿರ್ದೇಶಕರ, ಗ್ರಾಹಕರ ಉಪಸ್ಥಿತಿಯಲ್ಲಿ ದೀಪ ಬೆಳಗಿಸಿ, ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.  ಶಾಖಾ ಮುಖ್ಯಸ್ಥರಾದ  ರಾಜೇಶ್...
ಮುಂಬಯಿ

ಪನ್ವೇಲ್ ಕರ್ನಾಟಕ ಸಂಘದಲ್ಲಿ 18ನೇ ವರ್ಷದ ಗಣೇಶೋತ್ಸವ ಸಂಭ್ರಮ

Mumbai News Desk
​ನವಿ ಮುಂಬಯಿ: ಪನ್ವೇಲ್ ಕರ್ನಾಟಕ ಸಂಘವು ಸತತ 18ನೇ ವರ್ಷದ ಗಣೇಶೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿತು. ಈ ವರ್ಷದ ಆಚರಣೆಯು ಸಂಘದ ಅಧ್ಯಕ್ಷರಾದ ಭಾಸ್ಕರ್ ಶೆಟ್ಟಿ ಪದ್ಮ, ಕಾರ್ಯಧ್ಯಕ್ಷರಾದ ಮಾಜಿ ನಗರಸೇವಕ ಸಂತೋಷ್ ಜಿ....