ಹಿಂದೂ ಧರ್ಮ ಸಂರಕ್ಷಣಾ ಮಹಾ ಸಮಾವೇಶ: ಸೆಪ್ಟೆಂಬರ್ 7ರಂದು ಪೂರ್ವಭಾವಿ ಸಭೆ
ಇದೇ ಸೆಪ್ಟೆಂಬರ್ 14ರಂದು ಮುಂಬೈ ಮೀರಾ ರೋಡ್‌ನಲ್ಲಿ ‘ಹಿಂದೂ ಧರ್ಮ ಸಂರಕ್ಷಣಾ ಮಹಾ ಸಮಾವೇಶ’ ನಡೆಯಲಿದೆ. ಕರ್ನಾಟಕ ರಾಜ್ಯದಲ್ಲಿ ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ನಡೆಯುತ್ತಿರುವ ಷಡ್ಯಂತ್ರಗಳನ್ನು ವಿರೋಧಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಆಂದೋಲನಕ್ಕೆ ಬೆಂಬಲ...

