ಡೊಂಬಿವಲಿಯ ರಾಧಾಕೃಷ್ಣ ಶನೀಶ್ವರ ಮಂದಿರದಲ್ಲಿ ಕೃಷ್ಣ ಜನ್ಮಾಷ್ಟಮಿಯ ಭಕ್ತಿಮಯ ಆಚರಣೆ
ಡೊಂಬಿವಲಿ, ಆಗಸ್ಟ್ 15: ಡೊಂಬಿವಲಿಯ ಪುರಾತನ ಹಾಗೂ ಸಾನ್ನಿಧ್ಯಭರಿತವಾದ ಶ್ರೀ ರಾಧಾಕೃಷ್ಣ ಶನೀಶ್ವರ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪವಿತ್ರ ಹಬ್ಬವನ್ನು ಆ. 15 ರಂದು ಅದ್ದೂರಿಯಾಗಿ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಸಂಜೆ 4 ಗಂಟೆಗೆ...

