ನವಿ ಮುಂಬಯಿ ಘನ್ಸೋಲಿಯ ದೇವಿ ಮೂಕಾಂಬಿಕಾಗೆ ಸೋಮನಾಥ ಎಸ್. ಕರ್ಕೇರರ ನೂತನ ತುಳು ಕೃತಿ ‘ಪೆರ್ಗ’ ದ ಮೊದಲ ಪ್ರತಿ ಅರ್ಪಣೆ
ಅನೇಕ ತುಳು ಹಾಗೂ ಕನ್ನಡ ಕೃತಿಗಳನ್ನು ರಚಿಸಿರುವ ಸೋಮನಾಥ ಎಸ್.ಕರ್ಕೇರರ ಹೊಸ ತುಳು ಕೃತಿ ‘ಪೆರ್ಗ’ವು ಇದೀಗ ಅಚ್ಚಿನ ಮನೆಯಿಂದ ಹೊರ ಬಂದಿದ್ದು ಇದರ ಮೊತ್ತ ಮೊದಲನೆಯ ಪ್ರತಿಯನ್ನು ಶುಕ್ರವಾರ ದಿನಾಂಕ 20-2-2026 ರಂದು...

