ಡೊಂಬಿವಲಿಯಲ್ಲಿ ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ ಸಂಭ್ರಮ: ಸಾಹಿತಿಗಳಾದ ಪ್ರಜ್ಞಾ ಮತ್ತಿಹಳ್ಳಿ ಹಾಗೂ ತೇಜಾವತಿ ಎಚ್.ಡಿ ಅವರಿಗೆ ಪ್ರತಿಷ್ಠಿತ ಸ್ಮಾರಕ ಪ್ರಶಸ್ತಿ ಪ್ರದಾನ
ಮಹಾರಾಷ್ಟ್ರದ ಮಣ್ಣಿನಲ್ಲಿ ಕನ್ನಡದ ಕಂಪು ಪಸರಿಸುತ್ತಿರುವ ಜಗಜ್ಯೋತಿ ಕಲಾವೃಂದ: ಶ್ಯಾಮಲಾ ಮಾಧವ ಶ್ಲಾಘನೆ ಚಿತ್ರ : ಸತೀಶ್ ಶೆಟ್ಟಿ, ವರದಿ: ಇನ್ನಂಜೆ ಜಯರಾಮ್ ಮುಂಬಯಿ: “ಮಹಾರಾಷ್ಟ್ರದ ಮಣ್ಣಿನಲ್ಲಿ ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆ ಹಾಗೂ...

