ಬಂಟರ ಸಂಘ, ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಆಟಿದ ಪೊರ್ಲ ತಿರ್ಲ್ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮೇಳೈವಿಸಿದ ಜಾನಪದ ಸಂಸ್ಕೃತಿ
ಮುಂಬಯಿ:- ಬಂಟರ ಸಂಘ, ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ ಆಯೋಜಿಸಿದ ಆಟಿದ ಪೊರ್ಲು ತಿರ್ಲ್ ಕಾರ್ಯಕ್ರಮದಲ್ಲಿ Introvert ಬೇಸಾಯದ, ಕೋಳಿ ಅಂಕದ ಪ್ರಾತ್ಯಕ್ಷಿಕೆ , ಯಕ್ಷಗಾನ ನೃತ್ಯ , ಚೆನ್ನಮಣೆ ಮೊದಲಾದ...

