September 7, 2026
Mumbai News Kannada

Category : ಮುಂಬಯಿ

ಮುಂಬೈ ಮತ್ತು ಮಹಾರಾಷ್ಟ್ರದ ಸುದ್ದಿಗಳು

ಮುಂಬಯಿ

ಬಿಲ್ಲವರ ಎಸೋಸಿಯೇಶನ್‌ನಿಂದ ‘ಶ್ರೀ ಗುರು ನಾರಾಯಣ ತುಳು ನಾಟಕ ಸ್ಪರ್ಧೆ’ಗೆ ಚಾಲನೆ

Mumbai News Desk
ನಾಟಕೋತ್ಸವ ಯಶಸ್ವಿಯಾಗಲು ಕಲಾ ಪೋಷಕರ ಸಹಕಾರ ಅಗತ್ಯ: ಹರೀಶ್ ಜಿ. ಅಮಿನ್ ಚಿತ್ರ: ಧನಂಜಯ ಪೂಜಾರಿ, ವರದಿ: ಇನ್ನಂಜೆ ಜಯರಾಮ್ ಮುಂಬಯಿ: “ಬಿಲ್ಲವರ ಎಸೋಸಿಯೇಶನ್ ಮುಂಬಯಿ ಸಂಸ್ಥೆಯು ಸಾಮಾಜಿಕ ಸೇವೆಯ ಜೊತೆಗೆ ಶೈಕ್ಷಣಿಕ ಮತ್ತು...
ಮುಂಬಯಿ

ದಾಸ ಸಾಹಿತ್ಯಕ್ಕೆ ಹರಿದಾಸರ ಕೊಡುಗೆ ಅನನ್ಯ: ಮಧುಸೂದನ್‌ ಟಿ.ಆರ್‌.

Mumbai News Desk
​ಮುಂಬಯಿ: “ಹರಿದಾಸರು ದಾಸ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡುವ ಮೂಲಕ ಕನ್ನಡ ಸಾಹಿತ್ಯ ಸರಸ್ವತಿಯ ಮಡಿಲನ್ನು ಶ್ರೀಮಂತಗೊಳಿಸಿದ್ದಾರೆ. ಈ ಹರಿದಾಸರ ಪೈಕಿ ಶ್ರೀ ಪುರಂದರದಾಸರು ಪ್ರಮುಖರು. ಅವರು ಸುಮಾರು 4.75 ಲಕ್ಷ ಕೃತಿಗಳನ್ನು ರಚಿಸಿದ್ದರೂ,...
ಮುಂಬಯಿ

ಮೇಯರ್ ಚುನಾವಣೆ: ಮಹಾರಾಷ್ಟ್ರದ 29 ಮಹಾನಗರ ಪಾಲಿಕೆಗಳಿಗೆ ಮೇಯರ್ ಮೀಸಲಾತಿ ಘೋಷಣೆ, ಮುಂಬೈ, ಪುಣೆ ಸೇರಿದಂತೆ ಪ್ರಮುಖ ನಗರಗಳಲ್ಲಿ ಮಹಿಳಾ ಸ್ಥಾನಗಳು

Mumbai News Desk
ಮಹಾರಾಷ್ಟ್ರ ಸರ್ಕಾರವು ಗುರುವಾರ, ಜನವರಿ 22 ರಂದು ರಾಜ್ಯದ 29 ಪುರಸಭೆ ನಿಗಮಗಳಿಗೆ ಮೇಯರ್ ಮೀಸಲಾತಿಯನ್ನು ಅಧಿಕೃತವಾಗಿ ಘೋಷಿಸಿತು. ಸಚಿವಾಲಯದಲ್ಲಿ ನಡೆದ ಮೀಸಲಾತಿ ಲಾಟರಿಯ ಪ್ರಕಾರ, 29 ಸ್ಥಾನಗಳಲ್ಲಿ 16 ಸ್ಥಾನಗಳನ್ನು ವಿವಿಧ ವರ್ಗಗಳಿಗೆ...
ಮುಂಬಯಿ

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಹಿಳಾ ವಿಭಾಗದ ‘ಹಳದಿ ಕುಂಕುಮ’ ಕಾರ್ಯಕ್ರಮ: ಸ್ತ್ರೀ ಶಕ್ತಿಯ ಸೌಹಾರ್ದ ಸಮಾಗಮ

Mumbai News Desk
​ಮುಂಬಯಿ (ಜ. 21): ಸ್ಥಳೀಯ ಮಲಾಡ್ ಪೂರ್ವದ ‘ಉತ್ಕರ್ಷ ವಿದ್ಯಾ ಮಂದಿರ’ದ ಉತ್ಕರ್ಷ ಸಭಾಗೃಹದಲ್ಲಿ ಇತ್ತೀಚೆಗೆ ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಅತ್ಯಂತ ವೈಭವದ ‘ಹಳದಿ ಕುಂಕುಮ’ ಮತ್ತು...
ಮುಂಬಯಿ

ಮೈಸೂರು ಅಸೋಸಿಯೇಷನ್ ನಲ್ಲಿ  “ಕನ್ನಡ ವಿಠಲು”: ಸಾಂಸ್ಕೃತಿಕ ಬಾಂಧವ್ಯದ ಸ್ಮರಣೀಯ ಕಾರ್ಯಕ್ರಮ 

Mumbai News Desk
     ಮುಂಬಯಿ. ಜ. 21-, ಮುಂಬೈನ ಮೈಸೂರು ಅಸೋಸಿಯೇಷನ್, ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವಿನ ಆಳವಾದ ಸಂಗೀತ ಮತ್ತು ಆಧ್ಯಾತ್ಮಿಕ ಬಾಂಧವ್ಯವನ್ನು ಆಚರಿಸುವ “ಕನ್ನಡ ವಿಠಲು” ಎಂಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು. ಕಳೆದ...
ಮುಂಬಯಿ

ಶಹಾಡ್: ಶ್ರೀ ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ.

Mumbai News Desk
​ಶಹಾಡ್ (ಬಿರ್ಲಾ ಗೇಟ್): ಇಲ್ಲಿನ ಶ್ರೀ ನಿತ್ಯಾನಂದ ಮಿತ್ರ ಭಜನಾ ಮಂಡಳಿ ಸಂಚಾಲಿತ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ (ಜ. 17) ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಹಿಳಾ ವಿಭಾಗದಿಂದ ಹಳದಿ...
ಮುಂಬಯಿ

ಗೋರೆಗಾಂವ್: ಜಯ ಸುವರ್ಣ ನಿವಾಸದಲ್ಲಿ ಭಕ್ತಿ ಸಂಭ್ರಮದ ಶ್ರೀ ಶನೀಶ್ವರ ಗ್ರಂಥ ಪಾರಾಯಣ

Mumbai News Desk
​ಮುಂಬಯಿ, ಜ. 20: ಬಿಲ್ಲವ ಸಮಾಜದ ಅಭಿವೃದ್ಧಿಯ ಹರಿಕಾರ ಹಾಗೂ ಭಾರತ್ ಬ್ಯಾಂಕಿನ ಆಧುನಿಕ ರೂಪಶಿಲ್ಪಿ ಎಂದೇ ಖ್ಯಾತರಾದ ದಿವಂಗತ ಜಯ ಸಿ. ಸುವರ್ಣ ಅವರ ಗೋರೆಗಾಂವ್ ಪೂರ್ವದ ‘ನೀಲಗಿರಿ’ ನಿವಾಸದಲ್ಲಿ ವಾರ್ಷಿಕ ಶ್ರೀ...
ಮುಂಬಯಿ

ಶ್ರೀ ಮಹಾ ವಿಷ್ಣು ಮಂದಿರ ಡೊಂಬಿವಲಿ: ಮಹಿಳಾ ವಿಭಾಗದ ವತಿಯಿಂದ ಸಂಭ್ರಮದ ‘ಅರಿಶಿನ-ಕುಂಕುಮ’ ಕಾರ್ಯಕ್ರಮ

Mumbai News Desk
​ಡೊಂಬಿವಲಿ: ಇಲ್ಲಿನ ಶ್ರೀ ಮಹಾ ವಿಷ್ಣು ಮಂದಿರದ ಮಹಿಳಾ ವಿಭಾಗದ ವತಿಯಿಂದ “ಅರಿಶಿನ-ಕುಂಕುಮ” ಕಾರ್ಯಕ್ರಮವು ಜನವರಿ 18ರಂದು ಮಂದಿರದ ಸಭಾಗೃಹದಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ​ಕಾರ್ಯಕ್ರಮದ ಆರಂಭದಲ್ಲಿ ಅರ್ಚಕರಾದ ಶ್ರೀ ಹರೀಶ್ ಪದ್ಮಶಾಲಿ ಅವರು...
ಮುಂಬಯಿ

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ: 49ನೇ ವಾರ್ಷಿಕ ಮಹಾಪೂಜೆ; ಶನೇಶ್ವರ ಪೂಜೆ

Mumbai News Desk
ಡೊಂಬಿವಲಿ ಜ.17: ಡೊಂಬಿವಲಿ ತುಳು ಕನ್ನಡಿಗರ ತವರೂರು, ಇಲ್ಲಿಯ ಹಿರಿಯ ಧಾರ್ಮಿಕ ಸಂಸ್ಥೆಗಳಲ್ಲಿ ಒಂದಾದ ಶ್ರೀ ಮುಂಬ್ರಾ ಮಿತ್ರ ಭಜನಾ ಮಂಡಳಿಯ ಸದಸ್ಯರು ಶ್ರೀ ಮಹಾವಿಷ್ಣು ಮಂದಿರ ಸ್ಥಾಪಿಸಿ ಭಕ್ತರಿಗೆ ಧಾರ್ಮಿಕ ಭಾವನೆಗಳನ್ನು ಮೂಡಿಸುವಲ್ಲಿ...
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಮುಂಬೈ, ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಹಳದಿ ಕುಂಕುಮ ಕಾರ್ಯಕ್ರಮ

Mumbai News Desk
ಬಿಲ್ಲವರ ಅಸೋಸಿಯೇಷನ್ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಮಹಿಳಾ ವಿಭಾಗದವರ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮವುದಿನಾಂಕ 18.01. 2026 ರಂದು ಆದಿತ್ಯವಾರ ಸಂಜೆ 4:00 ಗಂಟೆಗೆ ಸರಿಯಾಗಿ ಜರಗಿತು. ಪ್ರಾರಂಭದಲ್ಲಿ ಗುರುಪೂಜೆ ಗೈದ ನಂತರ ಅತಿಥಿಗಳು...