ಮುಂಬೈ ಮೇಯರ್ ಗಾದಿ ಯಾರಿಗೆ? ಬಿಜೆಪಿ ‘ದೊಡ್ಡಣ್ಣ’ನಾದರೂ ಶಿಂಧೆ ಪಟ್ಟು; ಜನವರಿ 28ರ ಮತದಾನದತ್ತ ಎಲ್ಲರ ಚಿತ್ತ
ಮುಂಬೈ: 227 ಸದಸ್ಯ ಬಲದ ಬೃಹನ್ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ-ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಕೂಟ ಸ್ಪಷ್ಟ ಬಹುಮತ ಗಳಿಸಿದ್ದರೂ, ಮುಂಬೈನ ಮುಂದಿನ ಮೇಯರ್ ಯಾರು ಎಂಬ ಬಗ್ಗೆ ಸಸ್ಪೆನ್ಸ್ ಮುಂದುವರೆದಿದೆ.ಏಕೈಕ ಅತಿದೊಡ್ಡ ಪಕ್ಷವು ಮೇಯರ್...

