ಡೊಂಬಿವಲಿ: ಶ್ರೀ ಜಗದಂಬಾ ಮಂದಿರದಲ್ಲಿ ಭಕ್ತಿಪೂರ್ವಕ ಮಹಾಶಿವರಾತ್ರಿ ಮತ್ತು ಭಜನೋತ್ಸವ
ಡೊಂಬಿವಲಿ: ಇಲ್ಲಿನ ಶ್ರೀ ಜಗದಂಬಾ ಚಾರಿಟೇಬಲ್ ಟ್ರಸ್ಟ್ ಸಂಚಾಲಿತ ಶ್ರೀ ಜಗದಂಬಾ ಮಂದಿರದಲ್ಲಿ ಮಹಾಶಿವರಾತ್ರಿ ಮಹೋತ್ಸವ ಹಾಗೂ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ನಡೆದ ಭಜನೋತ್ಸವವು ಅತ್ಯಂತ ವೈಭವ ಮತ್ತು ಭಕ್ತಿಭಾವದಿಂದ ಜರುಗಿತು. ಬೆಳಿಗ್ಗೆ ಪ್ರಾತಃಕಾಲದಲ್ಲಿ ನಿತ್ಯಪೂಜೆ,...

