ಬಂಟರ ಸಂಘ ಮುಂಬಯಿ ; ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿ ಯುವ ವಿಭಾಗದ ವತಿಯಿಂದ ರಕ್ತದಾನ, ಆರೋಗ್ಯ ತಪಾಸಣಾ ಶಿಬಿರ
ರಕ್ತದಾನಕ್ಕೆ ಭಯಪಡುವ ಅಗತ್ಯವಿಲ್ಲ ಅದರಿಂದ ಮತ್ತೊಬ್ಬನ ಜೀವ ಉಳಿಯುವಂತಾಗುತ್ತದೆ – ಪ್ರವೀಣ್ ಭೋಜ ಶೆಟ್ಟಿ. ಚಿತ್ರ ವರದಿ: ದಿನೇಶ್ ಕುಲಾಲ್ ಬಂಟರ ಸಂಘ ಮುಂಬಯಿ ಮೀರಾ -ಭಾಯಂದರ್ ಪ್ರಾದೇಶಿಕ ಸಮಿತಿಯ ಯುವ ವಿಭಾಗದ ಆಶ್ರಯದಲ್ಲಿ...

