ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ ಮುಂಬಯಿ: 9 ಕೃತಿಗಳ ಸಮೀಕ್ಷೆ
ಸಮೀಕ್ಷಕರು ಪತ್ರಕರ್ತರಿದ್ದಂತೆ – ಪದ್ಮಜಾ ಮಣ್ಣೂರ ಮಾಟುಂಗಾ ಪೂರ್ವದಲ್ಲಿನ ಮೈಸೂರು ಅಸೋಸಿಯೇಷನ್ ಮುಂಬಯಿಯ ಕಿರು ಸಭಾಗೃಹದಲ್ಲಿ ಶನಿವಾರ ಸಂಜೆ ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ ಮುಂಬಯಿ ಆಯೋಜಿಸಿದ್ದ 9 ಕೃತಿಗಳ ಸಮೀಕ್ಷೆ ಕಾರ್ಯಕ್ರಮದಲ್ಲಿ ಸೃಜನಾ ಬಳಗದ...

