ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕುಮಾರಿ ಸನ್ನಿಧಿ ಸುಧಾಕರ್ ಪೂಜಾರಿಗೆ ಶೇ 96.60 ಅಂಕ.
ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2024-25ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ ) ಪರೀಕ್ಷೆಯಲ್ಲಿ ಮೀರಾರೋಡ್ ಸೈಂಟ್ ಪಾಲ್ ಹೈಸ್ಕೂಲ್ ವಿದ್ಯಾರ್ಥಿನಿ ಕುಮಾರಿ ಸನ್ನಿಧಿ...

