ಮುಂಬೈ :ದಹಿಸರ್ ಪೊಲೀಸ್ ಠಾಣೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ: ವಿವೇಕಾನಂದರ ಆದರ್ಶಗಳ ಸ್ಮರಣೆ
ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನದ ಅಂಗವಾಗಿ ದಹಿಸರ್ ಪೊಲೀಸ್ ಠಾಣೆಯಲ್ಲಿ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಹಾರಾಷ್ಟ್ರ ಮಾನವ ಸೇವಾ ಸಂಘ, ದಹಿಸರ್ ಪೊಲೀಸ್ ಅಧಿಕಾರಿಗಳು ಮತ್ತು ಕ್ರೈಮ್ ಬ್ರಾಂಚ್ ಝೋನ್...

