ವಸಾಯಿ ಕರ್ನಾಟಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ವಿಶ್ವನಾಥ್ ಪಿ.ಶೆಟ್ಟಿ, ಅಧ್ಯಕ್ಷರಾಗಿ ದೇವೇಂದ್ರ ಬುನ್ನನ್
ವಸಾಯಿ ತಾಲೂಕಿನ ಕನ್ನಡಿಗರ ಪ್ರತಿಷ್ಠಿತ ಸಂಸ್ಥೆ ವಸಾಯಿ ಕರ್ನಾಟಕ ಸಂಘದ 2025-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ಸಂಘದ ಕಾರ್ಯಾಲಯದಲ್ಲಿ ನಡೆಯಿತು. ಸಭೆಯಲ್ಲಿ ಮುಂದಿನ ಎರಡು ವರ್ಷದ ಅವಧಿಗೆ ಕಾರ್ಯಕಾರಿ ಸಮಿತಿಯ...