ಬಂಟರ ಸಂಘ ಮುಂಬಯಿ ಮೀರಾ -ಭಾಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ ಆಯೋಜಿಸಿದ ಆರೋಗ್ಯ ಉಪನ್ಯಾಸ.
ಅಂದುಕೊಂಡಿರುವ ಗುರಿಯನ್ನು ಬದಲಿಸಬೇಡಿ. ಸಾಧಿಸುತ್ತಿರುವ ಕ್ರಮವನ್ನು ಬದಲಿಸಿ . ಚಿತ್ರ ವರದಿ ದಿನೇಶ್ ಕುಲಾಲ್ ಮುಂಬಯಿ 26. ; ಧ್ಯೇಯವಿಲ್ಲದ ಜೀವನ ನಿಂತ ನೀರಿನಂತಿರುತ್ತದೆ. ನಿಂತ ನೀರು ಇರುವಷ್ಟು ಜಾಗವನ್ನೇ ತುಂಬಿ, ತುಳುಕಿ, ಬತ್ತಿ...

