ಶ್ರೀ ಮಹಾವಿಷ್ಣು ಮಂದಿರದಲ್ಲಿ 48ನೇ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಏಕಾಹ ಭಜನೆ ಯಶಸ್ವಿ ಸಂಪನ್ನ
2027 ರಲ್ಲಿ ಜರಗುವ ಮಂದಿರದ ಸುವರ್ಣ ಮಹೋತ್ಸವದ ಕಾರ್ಯಕ್ರಮ ನೆರೆವೇರಲು ನಾವೆಲ್ಲರೂ ಕೈಜೋಡಿಸೋಣ – ಎಡ್ಮರ್ ಗುತ್ತು ರಮೇಶ್ ಶೆಟ್ಟಿ ಡೊಂಬಿವಲಿ: ಭಕ್ತಿಯ ಸಾಗರದಲ್ಲಿ ಮಿಂದೆದ್ದ ಡೊಂಬಿವಲಿಯ ಶ್ರೀ ಮಹಾವಿಷ್ಣು ಮಂದಿರವು, ಶ್ರೀ ಮುಂಬ್ರಾ ಮಿತ್ರ ಭಜನಾ ಮಂಡಳಿಯ ಸಂಚಾಲಕತ್ವದಲ್ಲಿ ಆಯೋಜಿಸಿದ್ದ 48ನೇ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಏಕಾಹ ಭಜನಾ ಕಾರ್ಯಕ್ರಮವು ಅಕ್ಟೋಬರ್...

