ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನೆ: ಐತಿಹಾಸಿಕ ಕ್ಷಣದಲ್ಲಿ ಪಾಲ್ಗೊಂಡಿದ್ದ ನ್ಯೂ ಪನ್ವೇಲ್‌ನ ಮಾಜಿ ಕಾರ್ಪೊರೇಟರ್ ಸಂತೋಷ್ ಜಿ ಶೆಟ್ಟಿ
ವರದಿ: ದಿನೇಶ್ ಕುಲಾಲ್ ನವಿ ಮುಂಬೈ, ಅಕ್ಟೋಬರ್ 9: ಜಾಗತಿಕ ಭೂಪಟದಲ್ಲಿ ಭಾರತವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುವ ಮಹಾರಾಷ್ಟ್ರದ ಹೊಸ ಯುಗದ ಆರಂಭ ಎನ್ನುವಂತೆ ಅಕ್ಟೋಬರ್ 8 ರಂದು ನವಿ ಮುಂಬೈನಲ್ಲಿರುವ ‘ಡಿ. ಬಿ....

