ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ: ನವಿ ಮುಂಬಯಿ ಶಾಖೆಯ ಮಹಿಳಾ ವಿಭಾಗದಿಂದ ಅರಿಶಿನ ಕುಂಕುಮ ಕಾರ್ಯಕ್ರಮ
ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ನಮ್ಮ ಆದ್ಯ ಕರ್ತವ್ಯ- ತಾರಾ ಆರ್ ಬಂಗೇರಉದರ ಪೋಷಣೆಗಾಗಿ ನಾವೆಲ್ಲಾ ನಮ್ಮ ಹುಟ್ಟೂರನ್ನು ಬಿಟ್ಟು ಮುಂಬೈಗೆ ಬಂದಿದ್ದರೂ ನಮ್ಮ ಇತರ ಕೆಲಸಕಾರ್ಯಗಳ ನಡುವೆ ಬಿಡುವು ಮಾಡಿಕೊಂಡು ಇಲ್ಲಿ ನಮ್ಮ...

