ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಹಳದಿ ಕುಂಕುಮ
ಮಹಿಳೆಯರಲ್ಲಿ ಸಂಘಟನಾ ಶಕ್ತಿ , ಸಾಂಸ್ಕೃತಿಕ ಪ್ರತಿಭೆಗಳನ್ನು ಗುರುತಿಸಿ, ಮುನ್ನೆಲೆಗೆ ತರುವಲ್ಲಿ ಸಮಿತಿ ಶ್ರಮಿಸುತ್ತಿದೆ: ನ್ಯಾ. ಜಗನ್ನಾಥ್ ಎನ್. ಶೆಟ್ಟಿ ಪಣಿಯೂರು ಚಿತ್ರ ವರದಿ : ದಿನೇಶ್ ಕುಲಾಲ್ ಮಲಾಡ್ ಪೂರ್ವದಲ್ಲಿಶ್ರಿ ವರಮಹಾಲಕ್ಷ್ಮಿ ಪೂಜಾ...

