ನವೋದಯ ಕನ್ನಡ ಸೇವಾ ಸಂಘ (ರಿ), ಥಾಣೆ ಇದರ ಆಯೋಜನೆಯಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡ ಭಜನಾ ಮಂಗಳೋತ್ಸವ
ಶೋಭಾ ಎಸ್.ಶೆಟ್ಟಿ ನೆಲ್ಲಿದಡಿಗುತ್ತು ನವೋದಯ ಕನ್ನಡ ಸೇವಾ ಸಂಘ(ರಿ), ಥಾಣೆಯ ಆಯೋಜನೆಯಲ್ಲಿ ಹಾಗೂ ಮಹಿಳಾ ವಿಭಾಗದ ಸಹಯೋಗದೊಂದಿಗೆ ಭಜನಾ ಮಂಗಳೋತ್ಸವ ಕಾರ್ಯಕ್ರಮವು ಜನವರಿ 11, ಶನಿವಾರದಂದು ನವೋದಯ ಜ್ಯೂನಿಯರ್ ಕಾಲೇಜಿನ ಸಭಾಗೃಹದಲ್ಲಿ ಬಹಳ ಅದ್ದೂರಿಯಿಂದ...

