ಮಲಾಡ್ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ 16 ನೇ ವಾರ್ಷಿಕ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ, ಧಾರ್ಮಿಕ ಸಭೆ
–ಹೆಣ್ಣೆಗೆ ಗೌರವ ಇದ್ದಲ್ಲಿ ದೇವರ ಅನುಗ್ರಹವಿರುತ್ತದೆ – ಶ್ರೀಹರಿನಾರಾಯಣದಾಸ ಅಸ್ರಣ್ಣ ಬಡತನ ನಿರ್ಮೂಲನೆ ಹಾಗೂ ಲಕ್ಷೀಯ ಆರಾದನೆಗೆ ಮಾಡುವ ಪೂಜೆ ವರಮಹಾಲಕ್ಷ್ಮೀ ಪೂಜೆ, ಈ ಪೂಜೆ ಸಾರ್ಥಕವಾಗಲು ಮಹಿಳೆಯರು ತಮ್ಮ ಯಜಮಾನನನ್ನು ತಮ್ಮೊಂದಿಗೆ...

