ಮಲಾಡ್ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ 16 ನೇ ವಾರ್ಷಿಕ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ, ಕುಣಿತ ಭಜನೆ, ಯಕ್ಷಗಾನ ತಾಳಮದ್ದಳೆಗೆ ಚಾಲನೆ,
–ಭಜನೆ ಮೂಲಕ ಮಕ್ಕಳಲ್ಲಿ ಧಾರ್ಮಿಕ ಪ್ರಜ್ನೆ ಮೂಡುಸುತ್ತಿರುವುದು ಪ್ರಶಂಸನೀಯ – ಪ್ರವೀಣ್ ಭೋಜ ಶೆಟ್ಟಿ, ಮುಂಬಯಿ: ಮಕ್ಕಳು ಭಜನೆ ಹಾಗೂ ಕುಣಿತ ಭಜನೆಯಲ್ಲಿ ಬಾಗವಹಿಸುತ್ತಿರುವದಿಂದ ಮುಂದೆ ಅವರಲ್ಲಿ ಧಾರ್ಮಿಕ ಪ್ರಜ್ನೆ ಮೂಡುವುದು. ಅಂತಹ...

