35 C
Mumbai
March 10, 2026
Mumbai News Kannada

Category : ಮುಂಬಯಿ

ಮುಂಬೈ ಮತ್ತು ಮಹಾರಾಷ್ಟ್ರದ ಸುದ್ದಿಗಳು

ಮುಂಬಯಿ

ಕುಲಾಲ ಸಂಘ ಮುಂಬಯಿ, ಸಿ.ಎಸ್.ಟಿ. – ಮುಲುಂಡ್ – ಮಾನ್ ಖುರ್ಡ್ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ, ಕಿರು ನಾಟಕ, ಸಾಧಕರಿಗೆ ಸನ್ಮಾನ

Mumbai News Desk
ನಿಸ್ವಾರ್ಥ ಸಮಾಜ ಸೇವಕರ ಸೇವೆ ಸಮಾಜದಲ್ಲಿ ಶಾಶ್ವತ :ರಘು ಮೂಲ್ಯ ಪಾದೆಬೆಟ್ಟು, ಚಿತ್ರ ವರದಿ : ದಿನೇಶ್ ಕುಲಾಲ್  ಕುಲಾಲ ಸಂಘ ಮುಂಬಯಿ, ಶತಮಾನ ಸಮೀಪಿಸುತ್ತಿದ್ದು, ಇದರೊಂದಿಗೆ ಸಂಘದ ಹಣಕಾಸು ಸಂಸ್ಥೆ ಜ್ಯೋತಿ ಕ್ರೆಡಿಟ್...
ಮಹಾರಾಷ್ಟ್ರ

ಬಿಜೆಪಿ ನಿರ್ಧಾರಕ್ಕೆ ನನ್ನ ಬೆಂಬಲವಿದೆ – ಮೌನ ಮುರಿದ ಏಕನಾಥ್ ಶಿಂಧೆ

Mumbai News Desk
ಮುಖ್ಯ ಮಂತ್ರಿ ಹುದ್ದೆ ಬಗ್ಗೆ ಬಿಜೆಪಿ ನಿರ್ಧಾರ ತೆಗೆದುಕೊಳ್ಳುತ್ತದೆ. ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ, ಮೈತ್ರಿ ಕೂಟದಲ್ಲಿ ಯಾವುದೇ ಬಿನ್ನಾಭಿಪ್ರಾಯವಿಲ್ಲ ಎಂದು ಶಿವಸೇನಾ (ಶಿಂಧೆ ಬಣ )ನಾಯಕ, ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.ತಮ್ಮ...
ಮಹಾರಾಷ್ಟ್ರ

ಡಿ. 5ರಂದು ಮಹಾಯುತಿ ಸರಕಾರ ಪ್ರಮಾಣ ವಚನ ಸ್ವೀಕಾರ – ಬಿಜೆಪಿ ಘೋಷಣೆ

Mumbai News Desk
ಡಿ. 5ರಂದು ಮಧ್ಯಾಹ್ನ 1 ಗಂಟೆಗೆ ದಕ್ಷಿಣ ಮುಂಬೈನ ಅಜಾದ್ ಮೈದಾನದಲ್ಲಿ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಬಿಜಿಪಿ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ಇಂದು ಸಂಜೆ ಘೋಷಿಸಿದರು.ಪ್ರಧಾನಿ...
ಮುಂಬಯಿ

ಚಿಣ್ಣರಬಿಂಬ ಮುಂಬಯಿ : 22ನೇ ವಾರ್ಷಿಕ ಮಕ್ಕಳ ಉತ್ಸವದ ನಾಟಕೋತ್ಸವ ಸಮಾರೋಪ

Mumbai News Desk
ಕನ್ನಡ ಭಾಷೆ, ಸಂಸ್ಕೃತಿ, ಸಂಸ್ಕಾರ ಉಳಿಯಲು ಸರಕಾರ ಮಾಡುವ ಕೆಲಸವನ್ನು ಚಿಣ್ಣರಬಿಂಬ ಮಾಡುತ್ತಿದೆ: ಪ್ರವೀಣ್ ಭೋಜ ಶೆಟ್ಟಿ, ಚಿತ್ರ ವರದಿ : ದಿನೇಶ್ ಕುಲಾಲ್ ಚಿಣ್ಣರಬಿಂಬ ಮುಂಬಯಿ, 22ನೇ ವಾರ್ಷಿಕ ಮಕ್ಕಳ ಉತ್ಸವದ ಅಂಗವಾಗಿ  ಮೂರು...
ಮಹಾರಾಷ್ಟ್ರ

ಮಹಾರಾಷ್ಟ್ರ : ಹೊಸ ಸರಕಾರ ರಚನೆಗೆ ಮುಂದುವರಿದ ಕುತೂಹಲ, ದಿಢೀರ್ ಸ್ವಗ್ರಾಮಕ್ಕೆ ಹೊರಟ ಏಕನಾಥ್ ಶಿಂಧೆ

Mumbai News Desk
ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿ ಒಂದು ವಾರ ಕಳೆಯುತ್ತಾ ಬಂದರೂ, ಇನ್ನೂ ಹೊಸ ಹೊಸ ಸರ್ಕಾರ ರಚನೆ ಕಗ್ಗಂಟಾಗಿ ಉಳಿದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರನ್ನೇ ಅಂತಿಮಗೊಳಿಸಲಾಗಿದೆ...
ಮುಂಬಯಿ

ಮುಂಬಯಿ ಕನ್ನಡ ಸಂಘದ ವತಿಯಿಂದ ಕನ್ನಡ ಮಾಧ್ಯಮದ ಮಕ್ಕಳಿಗೆ ಧನ ಸಹಾಯ ವಿತರಣೆ

Mumbai News Desk
ಮಾಟುಂಗಾ [ಪೂರ್ವ]ದ ಮುಂಬಯಿ ಕನ್ಡಡ ಸಂಘದ ವತಿಯಂದ ಪ್ರತಿ ವರ್ಷವೂ ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ಮುಂಬಯಿಯ ಕನ್ನಡ ಮಾಧ್ಯಮದ ಒಂದು ಶಾಲೆಗೆ ಧನ ಸಹಾಯವನ್ನು ನೀಡಲಾಗುತ್ತಿದ್ದು ಈ ವರ್ಷ ಇದಕ್ಕಾಗಿ ಮುಂಬಯಿಯ ಪಶ್ಚಿಮ ಉಪನಗರದ...
ಮಹಾರಾಷ್ಟ್ರ

ಮಹಾರಾಷ್ಟ್ರದ ಸಿಎಂ ರೇಸ್​ನಿಂದ ಹಿಂದೆ ಸರಿದ ಏಕನಾಥ್ ಶಿಂಧೆ; ದೇವೇಂದ್ರ ಫಡ್ನವಿಸ್ ಹಾದಿ ಸುಗಮ

Mumbai News Desk
ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ, ಎನ್​ಸಿಪಿ ಒಕ್ಕೂಟವಾದ ಮಹಾಯುತಿ ಜಯ ಸಾಧಿಸಿದೆ. ಬಿಜೆಪಿ ಮಹಾರಾಷ್ಟ್ರದಲ್ಲಿ ಹೆಚ್ಚು ಸ್ಥಾನಗಳನ್ನು ಪಡೆದಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಲಿದ್ದಾರೆ...
ಮಹಾರಾಷ್ಟ್ರ

ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ : ಮುಂದಿನ ಮುಖ್ಯಮಂತ್ರಿ ಯಾರು ಎಂಬ ಸ್ಪಷ್ಟತೆ ಇಲ್ಲ

Mumbai News Desk
ಮಹಾರಾಷ್ಟ್ರ ವಿಧಾನಸಭೆಯ ಅವಧಿ ಮಂಗಳವಾರ ಅಂತ್ಯಗೊಳ್ಳುತ್ತಿದ್ದಂತೆ ಏಕನಾಥ್ ಶಿಂದೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರಿಗೆ ಸಲ್ಲಿಸಿದ್ದಾರೆ. ಅದಾಗ್ಯೂ, ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸುವವರೆಗೆ ಹಂಗಾಮಿ ಮುಖ್ಯಮಂತ್ರಿ...
ಮುಂಬಯಿ

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ ಮುಂಬಯಿಯ 80ರ ಸಂಭ್ರಮಕ್ಕೆ ಚಾಲನೆ

Mumbai News Desk
ಹಿರಿಯರ ಪರಿಶ್ರಮ ಮತ್ತು ತ್ಯಾಗದಿಂದ ಸಂಘ ಬಲಿಷ್ಠಗೊಂಡಿದೆ.: ರವೀಶ್ ಜಿ ಆಚಾರ್ಯ , ಮುಂಬಯಿ : ನಮ್ಮ ಸಂಘವು ಕಳೆದ 80 ವರ್ಷಗಳಿಂದ ಹಿರಿಯರ ಮಾರ್ಗದರ್ಶನದಲ್ಲಿ ಸದಸ್ಯರ ನಿರಂತರ ಸಹಕಾರದೊಂದಿಗೆ ಬೆಳೆದುಬಂದಿದೆ. ಸಂಘವನ್ನು ಸಮರ್ಥ...
ಮಹಾರಾಷ್ಟ್ರ

ಸಾಮಾನ್ಯ ಮನುಷ್ಯನನ್ನು ಸೂಪರ್ ಮ್ಯಾನ್ ಆಗಿ ಪರಿವರ್ತಿಸುತ್ತೇವೆ; ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಪ್ರತಿಕ್ರಿಯೆ

Mumbai News Desk
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಸರ್ಕಾರ ರಚಿಸಲು ಮಹಾಯುತಿ ಸಿದ್ಧವಾಗುತ್ತಿದ್ದಂತೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಹಾಗೂ ಮೈತ್ರಿ ಕೂಟದ ಮುಖಂಡರು ಇಂದು...