ಭಾರತ್ ಬ್ಯಾಂಕ್ನ ಬಾಂದ್ರ ಪೂರ್ವ ಶಾಖೆಯಲ್ಲಿ 47ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮದ ಆಚರಣೆ
ಮುಂಬೈ: ದೇಶದ ಪ್ರಮುಖ ಸಹಕಾರಿ ಬ್ಯಾಂಕುಗಳಲ್ಲಿ ಒಂದಾದ ಭಾರತ್ ಬ್ಯಾಂಕ್ (ಮುಂಬೈ) ಲಿಮಿಟೆಡ್ನ ಬಾಂದ್ರ ಪೂರ್ವ ಶಾಖೆಯು, ಇತ್ತೀಚೆಗೆ ತನ್ನ 47ನೇ ಸಂಸ್ಥಾಪನಾ ದಿನವನ್ನು ವಿಜೃಂಭಣೆಯಿಂದ ಆಚರಿಸಿತು. ಕಲಾ ನಗರದ ಗುರುನಾನಕ್ ಹಾಸ್ಪಿಟಲ್ ಸಮೀಪದಲ್ಲಿರುವ...

