ಶ್ರೀ ಮಹಾಗಣಪತಿ ಮಹಿಳಾ ಯಕ್ಷಗಾನ ಸಂಘ ಬಾಳ-ಕಾಟಿಪಳ್ಳ, ಮುಂಬೈ ಪ್ರವಾಸದ ಉದ್ಘಾಟನೆ, ಸನ್ಮಾನ
ಊರಿನ ನಾಟಕ, ಯಕ್ಷಗಾನ ತಂಡಗಳಿಗೆ ಮುಂಬೈಯ ಕಲಾಭಿಮಾನಿಗಳು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ:ಶಶಿಧರ ಕೆ ಶೆಟ್ಟಿ ಇನ್ನಂಜೆ ಕಲಾಪ್ರಕಾಶ ಪ್ರತಿಷ್ಠಾನ (ರಿ.) ಮುಂಬಯಿಇವರ ಸಂಯೋಜನೆಯಲ್ಲಿ ಪ್ರಶಸ್ತಿ ವಿಜೇತ ಶ್ರೀ ಮಹಾಗಣಪತಿ ಮಹಿಳಾ ಯಕ್ಷಗಾನ ಸಂಘ ಬಾಳ-ಕಾಟಿಪಳ್ಳ ಕಲಾವಿದರು...

