ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್, ಇದರ 16ನೇ ವರ್ಷದ ವಾರ್ಷಿಕ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ
ಕಾರ್ಯಕ್ರಮದ ಯಶಸ್ವಿಗೆ ಸದಸ್ಯರ ಸಹಕಾರ ಅಗತ್ಯ – ನ್ಯಾಯವಾದಿ ಜಗನ್ನಾಥ್ ಶೆಟ್ಟಿ ಮಲಾಡ್ ಪೂರ್ವದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ , ಇದರ 16ನೇ ವರ್ಷದ ವಾರ್ಷಿಕ ಪೂಜೆಯು ಅಗಸ್ಟ್ ಹತ್ತರಂದು ಸ್ವಾಮಿನಾರಾಯಣ ಸಭಾಂಗಣದಲ್ಲಿ....

