ಅಂಧೇರೀ ಪಶ್ಚಿಮದ ಶ್ರೀ ಲಕ್ಷ್ಮಿ ನಾರಾಯಣ ಮಂದಿರದಲ್ಲಿ ಗೋವಿಂದ ಪುತ್ರನ್ ಒಡೆಯರಬೆಟ್ಟು ಆಯೋಜನೆಯಲ್ಲಿ ಕುಳಿತು ಹಾಗೂ ಕುಣಿತ ಭಜನೆ ಸ್ಪರ್ಧೆ .
ಸ್ಪರ್ಧೆಯಲ್ಲ, ಧರ್ಮದ ಹಾದಿಯಲ್ಲಿ ನಡೆಯಲು ಪ್ರೇರಣೆ ಭಜನಾ ಸ್ಪರ್ಧೆ – ಇನ್ನಂಜೆ ಚಂದ್ರಹಾಸ್ ಗುರುಸ್ವಾಮಿ ಚಿತ್ರ ವರದಿ : ದಿನೇಶ್ ಕುಲಾಲ್ ಮುಂಬಯಿ ಜೂ 7. ಮೊಗವೀರ ಸಮಾಜದ ಹಿರಿಯ ಸಮಾಜಸೇವಕ, ಧಾರ್ಮಿಕ ಮುಖಂಡ...

