ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಆಶ್ರಯದಲ್ಲಿ ಮಕ್ಕಳ ಬಹುಭಾಷಾ ನಾಟಕೋತ್ಸವ
ಮಂಗಳೂರು: ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಆಶ್ರಯದಲ್ಲಿ ಮಕ್ಕಳ ಬಹುಭಾಷಾ ನಾಟಕೋತ್ಸವವು ನೆರವೇರಿತು. ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಹಾಗೂ ಲಿಯೋ ಕ್ಲಬ್ ಮಂಗಳಾದೇವಿಯ ಸಹಯೋಗದೊಂದಿಗೆ ಕಲಾಭಿ ಸಂಸ್ಥೆಯು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಇಂಡಿಯನ್...

