ಪಾಲ್ಗರ್ ಜಿಲ್ಲಾ ಬಿಲ್ಲವರಿಂದ ವಿಹಾರ ಕೂಟ : ಮುಂಬೈ ಬಿಲ್ಲವರ ಒಗ್ಗಟ್ಟು ಬಲಿಷ್ಠ ಗೊಳಿಸಲು ಚಂದ್ರಶೇಖರ್ ಪೂಜಾರಿ ಕರೆ
ಮಹಾರಾಷ್ಟದ ಪಾಲ್ಗರ್ ಜಿಲ್ಲಾ ವ್ಯಾಪ್ತಿಯ ವಿರಾರ್, ನಾಲಾಸೋಪಾರ, ಭಾಯಂದರ್, ಮೀರಾರೋಡ್ ಪರಿಸರದ ಬಿಲ್ಲವರು ಮತ್ತು ಜಯ ಸುವರ್ಣ ಅಭಿಮಾನಿಗಳಿಗಾಗಿ ಪೆ 16. ರಂದು ಬೊರಿವಲಿ ತಾಲೂಕಿನ ಫಾರ್ಮ್ ರಿಜನ್ಸಿ ಗೊರೈ ರೆಸಾರ್ಟ್ ನಲ್ಲಿ...

