ಸಾಂತಾಕ್ರೂಸ್ ಶ್ರೀ ಮಂತ್ರದೇವಿ ದೇವಸ್ಥಾನದ ವಾರ್ಷಿಕ ಮಹಾಪೂಜೆ ಸಂಪನ್ನ,
ಮುಂಬಯಿ, ಡಿ.19. ಉಪನಗರ ಸಾಂತಾಕ್ರೂಸ್ (ಪ.)ನ ಮಿಲನ್ ಸಬ್‌ವೇ ರೋಡ್, ಆಶಾ ಚಾಳ್‌ನಲ್ಲಿ ಮಂತ್ರ ದೇವಿಯ ಆರಾಧಕ, ಧಾರ್ಮಿಕ ಚಿಂತಕ ಕುತ್ಯಾರು ವಾಸುದೇವ ಬಂಜನ್ ಮಾರ್ಗದರ್ಶನದಲ್ಲಿ ಸ್ಥಾಪಿಸಿರುವ ಶ್ರೀಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್ ನ...

