30 C
Mumbai
March 7, 2026
Mumbai News Kannada

Category : ಮುಂಬಯಿ

ಮುಂಬೈ ಮತ್ತು ಮಹಾರಾಷ್ಟ್ರದ ಸುದ್ದಿಗಳು

ಮಹಾರಾಷ್ಟ್ರ

ಮಹಾರಾಷ್ಟ್ರದ 29 ಮಹಾನಗರ ಪಾಲಿಕೆಗಳ ಪೈಕಿ 25 ರಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು

Mumbai News Desk
ಮುಂಬೈ ಪಾಲಿಕೆಯಲ್ಲಿ ‘ಮಹಾಯುತಿ’ ಅಬ್ಬರ: 28 ವರ್ಷಗಳ ಠಾಕ್ರೆ ಸಾಮ್ರಾಜ್ಯ ಅಂತ್ಯ,ಮಹಾರಾಷ್ಟ್ರದ 29 ಮಹಾನಗರ ಪಾಲಿಕೆಗಳ ಪೈಕಿ 25 ರಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು ಜನವರಿ 15 ರಂದು ನಡೆದ...
ಮುಂಬಯಿ

ಬೃಹನ್ಮುಂಬೈ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 188ರಲ್ಲಿ ಭಾಸ್ಕರ್ ಆರ್ ಶೆಟ್ಟಿ ವಿಜಯ

Mumbai News Desk
2026 ರ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 188 (ಜಿ/ಉತ್ತರ) ನಲ್ಲಿ, ಎಸ್‌ಎಸ್‌ನ ಭಾಸ್ಕರ್ ಆರ್. ಶೆಟ್ಟಿ ಗೆದ್ದಿದ್ದಾರೆ.ಮುಂಬೈ ಮಹಾನಗರಪಾಲಿಕೆಯ ಜ.15ರಂದು ನಡೆದ ಚುನಾವಣೆಯಲ್ಲಿ ವಾರ್ಡ್ ನಂಬ್ರ 188 (ಧಾರವಿ 90...
ಮುಂಬಯಿ

ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ – ಪುಣ್ಯ ಕ್ಷೇತ್ರಗಳಿಗೆ ಧಾರ್ಮಿಕ ಯಾತ್ರೆ

Mumbai News Desk
   ಮುಂಬಯಿ. ಜ.15-   ಕಳೆದ ೫೨ ವರುಷಗಳಿಂದ ಧಾರ್ಮಿಕ ಕ್ಷೇತ್ರವಾಗಿ ಬೆಳೆದು ನಿಂತ ಶ್ರೀ ಶನೀಶ್ವರ ದೇವಸ್ಥಾನ ಮಲಾಡ್ ಕುರಾರ್ ವಿಲೇಜ್ ಪೂರ್ವ, ಮುಂಬೈ.  ಜನರಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸಲು  ಸುಮಾರು 20 ವರುಷಗಳಿಂದ...
ಮುಂಬಯಿ

ಬಿಎಂಸಿ ಚುನಾವಣೆ 2026: ಮುಂಬೈ ಮಹಾಸಮರಕ್ಕೆ ಕ್ಷಣಗಣನೆ; ನಾಳೆ ಮತದಾನ

Mumbai News Desk
ಮುಂಬೈ: ದೇಶದ ಅತ್ಯಂತ ಶ್ರೀಮಂತ ನಾಗರಿಕ ಸಂಸ್ಥೆಯಾದ ಮುಂಬೈ ಮಹಾನಗರ ಪಾಲಿಕೆಯ (BMC) ಅಧಿಕಾರಕ್ಕಾಗಿ ನಡೆಯುತ್ತಿರುವ ಮಹಾಸಮರಕ್ಕೆ ವೇದಿಕೆ ಸಜ್ಜಾಗಿದೆ. ಜನವರಿ 15ರಂದು (ಗುರುವಾರ) ಮುಂಬೈನ 227 ವಾರ್ಡ್‌ಗಳಿಗೆ ಮತದಾನ ನಡೆಯಲಿದ್ದು, ಜಗತ್ತಿನ ಗಮನ...
ಮುಂಬಯಿ

ಮುಂಬೈ :ದಹಿಸರ್ ಪೊಲೀಸ್ ಠಾಣೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ: ವಿವೇಕಾನಂದರ ಆದರ್ಶಗಳ ಸ್ಮರಣೆ

Mumbai News Desk
​ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನದ ಅಂಗವಾಗಿ ದಹಿಸರ್ ಪೊಲೀಸ್ ಠಾಣೆಯಲ್ಲಿ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಹಾರಾಷ್ಟ್ರ ಮಾನವ ಸೇವಾ ಸಂಘ, ದಹಿಸರ್ ಪೊಲೀಸ್ ಅಧಿಕಾರಿಗಳು ಮತ್ತು ಕ್ರೈಮ್ ಬ್ರಾಂಚ್ ಝೋನ್...
ಮುಂಬಯಿ

ಮುಂಬೈ : ಗೋರೆಗಾಂವ್ ಅಗ್ನಿ ಅವಘಡ: ಒಂದೇ ಕುಟುಂಬದ ಮೂವರು ಸಾವು.

Mumbai News Desk
ಮುಂಬೈನ ಗೋರೆಗಾಂವ್ ಪಶ್ಚಿಮದ ಭಗತ್ ಸಿಂಗ್ ನಗರದಲ್ಲಿರುವ ಮನೆಯೊಂದರಲ್ಲಿ ಶನಿವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಇಬ್ಬರು ಪುರುಷರು ಮತ್ತು ಒಬ್ಬ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.ಬೆಂಕಿಯ ಬಗ್ಗೆ ಮಾಹಿತಿ ಬಂದ ಕೂಡಲೇ ಪೊಲೀಸರು...
ಮುಂಬಯಿ

ಗೋರೆಗಾಂವ್ : ಸುಂದರಿ ಎಸ್ ಪಡುಬಿದ್ರಿ ನಿಧನ

Mumbai News Desk
ಮುಂಬೈಯ ಗೋರೆಗಾಂವ್ ಪಶ್ಚಿಮದ ನಿವಾಸಿ ಸುಂದರಿ ಎಸ್ ಪಡುಬಿದ್ರಿ (98)ಅವರು ಜನವರಿ 5ರಂದು ಗೋರೆಗಾಂವ್ ನ ಸ್ವಗ್ರಹದಲ್ಲಿ ದೈವಾಧೀನರಾಗಿದ್ದಾರೆ.ಅವರು ಮೂಲತಃ ಹೆಜಮಾಡಿಯ ಕಣ್ಣಂಗಾರ್ ದಿ.ಎಸ್.ಸಿ ಪಡುಬಿದ್ರಿ ಅವರ ಪತ್ನಿಯಾಗಿದ್ದು, ಅವರದ್ದು ಎಂಟು ಮಕ್ಕಳ ದೊಡ್ಡ...
ಮುಂಬಯಿ

ಬಂಟ್ಸ್ ಫೋರಮ್ ಮೀರಾ-ಭಾಯಂದರ್ : ‘ಬಂಟ ಕೂಟ-2026’ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk
ಬಂಟ್ಸ್ ಫೋರಮ್ ಮೀರಾಭಾಯಂದರ್ ವತಿಯಿಂದ ಜ.24ರಂದು ಮೀರಾ ರೋಡ್ ಪೂರ್ವದ ಸೆಂಟ್ರಲ್ ಪಾರ್ಕ್ ಲಾನ್ ನಲ್ಲಿ ನಡೆಯಲಿರುವ ‘ ಬಂಟ ಕೂಟ-2026’ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಜನವರಿ 6ರಂದು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ...
ಮುಂಬಯಿ

ಬಿಲ್ಲವರ ಅಸೋಸಿಯೇಶನ್ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 65ನೇ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭ

Mumbai News Desk
ಸಂತಾಕ್ರೂಜ್ : ಹೊರನಾಡ ಕನ್ನಡಿಗರ ಪ್ರತಿಷ್ಟಿತ ಜಾತಿಯ ಸಂಘ-ಸಂಸ್ಥೆಗಳಲ್ಲಿ ಒಂದಾದ ಬಿಲ್ಲವರ ಅಸೋಸಿಯೇಶನ್ ಮುಂಬೈ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 65ನೇ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭವು ದಿನಾಂಕ 10...
ಮುಂಬಯಿ

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್: 80ನೇ ವಾರ್ಷಿಕೋತ್ಸವ ಸಮಾರೋಪ ಹಾಗೂ ಸಾಧಕರಿಗೆ ಸನ್ಮಾನ

Mumbai News Desk
​“ವ್ಯಕ್ತಿ ಜಾತಿಯಿಂದ ಮುಖ್ಯವಾಗದೆ ವ್ಯಕ್ತಿತ್ವದಿಂದ ಮುಖ್ಯವಾಗಬೇಕು” : ಪೊಲ್ಯ ಉಮೇಶ್ ಶೆಟ್ಟಿ ​ಮುಂಬಯಿ: ಧರ್ಮವನ್ನು ಗೌರವಿಸುತ್ತಾ ಬಂದಿರುವ ವಿಶ್ವಕರ್ಮ ಸಮಾಜದ ಬಂಧುಗಳು, ನನ್ನನ್ನು ತಮ್ಮವನೆಂದು ಪ್ರೀತಿಯಿಂದ ಸ್ವಾಗತಿಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೀಡಿದ್ದಾರೆ. ಇವರ ಈ...