ಬಿಲ್ಲವರ ಅಸೋಸಿಯೇಷನ್, ಮುಂಬೈ, ಇದರ ದೊಂಬಿವೀಲಿ ಸ್ಥಳೀಯ ಕಚೇರಿಯ 2024-2027 ರ ನೂತನ ಕಾರ್ಯಾಧ್ಕ್ಷರಾಗಿ ಶ್ರೀ ಶ್ರೀಧರ್ ಬಿ. ಅಮೀನ್ ಅಯ್ಕೆ
ಬಿಲ್ಲವರ ಅಸೋಸಿಯೇಷನ್, ಮುಂಬೈ ಇದರ ದೊಂಬಿವೀಲಿ ಸ್ಥಳೀಯ ಕಚೇರಿಯ 2024-2027 ರ ನೂತನ ಕಾರ್ಯಕಾರಿ ಸಮಿತಿಯ ರಚನೆ ರವಿವಾರ ದಿನಾಂಕ 10-11-2024 ರಂದು ಬಿಲ್ಲವರ ಅಸೋಸಿಯೇಷನ್, ಮುಂಬೈ ಇದರ ಅಧ್ಯಕ್ಷ ಹರೀಶ್ ಜಿ. ಆಮೀನ್...

