ವರ್ಲಿ ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ನಲ್ಲಿ ಭಕ್ತಿ ಸಂಭ್ರಮದ ಮಹಾ ಶಿವರಾತ್ರಿ ಆಚರಣೆ
ಮುಂಬಯಿ ಮಾ 21.ವರ್ಲಿ ಮಧುಸೂದನ್ ಮಿಲ್ ಕಾಂಪೌಂಡಿನಲ್ಲಿ ಪಡುಬಿದ್ರೆ ಬೆಂಗ್ರೆ ರಮೇಶ್ ಗುರುಸ್ವಾಮಿ ಮಾರ್ಗದರ್ಶನದಲ್ಲಿ ಸ್ಥಾಪಿತವಾಗಿರುವ ಅಪ್ಪಾಜಿ ಬೀಡು ಫೌಂಡೇಶನ್ ಆಡಳಿತದ ಶ್ರೀ ಸಿದ್ದೇಶ್ವರ (ಅಪ್ಪಾಜಿ )ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಆಚರಣೆ ಬೆಳಕಿನಿಂದ ಮರುದಿನ ಮುಂಜಾನೆವರೆಗೆ...

