ಶ್ರೀ ಕ್ಷೇತ್ರ ಅಸಲ್ಫ ಶ್ರೀ ದತ್ತಾತ್ರೇಯ ದುರ್ಗಾಂಬಿಕಾ ದೇವಸ್ಥಾ ಜೀರ್ಣೋದ್ಧಾರದ ಕರ ಪತ್ರಿಕೆ ಬಿಡುಗಡೆ
ಪುಣ್ಯ ಕಾರ್ಯದಲ್ಲಿ ಭಾಗವಹಿಸಿ ಪುಣ್ಯ ಕಟ್ಟಿಕೊಳ್ಳೋಣ– ಪ್ರವೀಣ್ ಬಿ. ಶೆಟ್ಟಿ ಮುಂಬಯಿ ಅ15: ಶ್ರೀ ದತ್ತಾತ್ರೇಯ ದುರ್ಗಾಂಭಿಕಾ ದೇವಸ್ಥಾನದಲ್ಲಿ ನನ್ನ ಸುಪುತ್ರಿಯೊಂದಿಗೆ ಅಗಮಿಸಿ ನಾನು ಪ್ರಾರ್ಥನೆಯನ್ನು ಸಲ್ಲಿಸಿದ್ದೆ. ಈಗ ಹಲವಾರು ವರ್ಷದ ನಂತರ ದೇವಸ್ಥಾನಕ್ಕೆ...

