ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಎಂಟನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮ
ತಾಯಿ ದುರ್ಗಾ ಪರಮೇಶ್ವರಿ ನಮ್ಮಿಂದ ಸೇವನೆಯನ್ನು ಪಡೆದು ಕೊಳ್ಳುತ್ತಿದ್ದಾಳೆ – ಸುನೀಲ್ ಶೆಟ್ಟಿ ಚಿತ್ರ ವರದಿ ರವಿ.ಬಿ.ಅಂಚನ್ ಪಡುಬಿದ್ರಿ ಡೊಂಬಿವಲಿ ಅ.11: ಡೊಂಬಿವಲಿಯ ಪ್ರಸಿದ್ಧ ಧಾರ್ಮಿಕ ಸಂಸ್ಥೆಯಾದ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ...

