26 C
Mumbai
March 8, 2026
Mumbai News Kannada

Category : ಮುಂಬಯಿ

ಮುಂಬೈ ಮತ್ತು ಮಹಾರಾಷ್ಟ್ರದ ಸುದ್ದಿಗಳು

ಮಹಾರಾಷ್ಟ್ರ

ಬೊಯಿಸರ್   ಶ್ರೀ ಸೋಮೇಶ್ವರ ಮಂದಿರದಲ್ಲಿ 15ನೇ ವಾರ್ಷಿಕ ಮಹಾಪೂಜೆ, ಸಂಪನ್ನ,

Mumbai News Desk
  ಬೊಯಿಸರ್ ಮಾ 4.  ಬೊಯಿಸರ್ ಪೂರ್ವದಮಹಾದೇವ ನಗರ, ಖೈರಪಾಡ ಬೊಯಿಸರ್ (ಪೂರ್ವ ) ಇಲ್ಲಿ ಯ ಶ್ರೀ ಸೋಮೇಶ್ವರ ಮಂದಿರದ 15ನೇ ವಾರ್ಷಿಕ ಪೂಜೆ ಮಹೋತ್ಸವ ಮಾ. 03.ನೇ ರವಿವಾರ ರಂದು ಪ್ರಸಿದ್ಧ...
ಮುಂಬಯಿ

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಸಮಿತಿಯ ಕುಂದರಂಜನಿ – 2024

Mumbai News Desk
ಚಿತ್ರ : ಭಾಸ್ಕರ್ ಕಾಂಚನ್ ಮುಂಬಯಿಯ ಪ್ರತಿಷ್ಠಿತ ಜಾತೀಯ ಸಂಘಟನೆ ಗಳಲ್ಲಿ ಒಂದಾದ ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ಕುಂದರಂಜನಿ – 2024 ಕಾರ್ಯಕ್ರಮವು ಮಾರ್ಚ್...
ಮುಂಬಯಿ

ಮೊಗವೀರ ಬ್ಯಾಂಕಿನ ಆಡಳಿತ ಮಂಡಳಿ ಸಂಸದ ಗೋಪಾಲ್ ಶೆಟ್ಟಿ ಅವರನ್ನು ಭೇಟಿ

Mumbai News Desk
ಮುಂಬಯಿ ಮ2.  ಮೊಗವೀರ ಸಮಾಜ ಹಿರಿಯರು ಸ್ಥಾಪಿಸಿರುವ ಮೊಗವೀರ ಬ್ಯಾಂಕ್ ಗ್ರಾಹಕರಿಗೆ ಉತ್ತಮ ಸೇವಾ ಸೌಲಭ್ಯವನ್ನು ನೀಡುತ್ತಾ ಜನಪ್ರಿಯವಾಗಿದೆ, ಬ್ಯಾಂಕಿನ ಕಾರ್ಯಾಧ್ಯಕ್ಷರುಭಾಸ್ಕರ್ ಎಲ್ ಸಾಲಿಯಾನ್ ಯವರು ಉತ್ತರ ಮುಂಬೈ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್...
ಮುಂಬಯಿ

ಬಾಂಬೆ ಬಂಟ್ಸ್ ಅಸೋಸಿಯೇಶನ್ ಉನ್ನತ ಶಿಕ್ಷಣ ಸಂಸ್ಥೆಯ ರಾತ್ರಿ ಕಾಲೇಜಿನ ದಶಮಾನೋತ್ಸವ ಸಂಭ್ರಮ

Mumbai News Desk
     ತಂದೆ-ತಾಯಿ ಮತ್ತು ಶಿಕ್ಷಕರು ವಿದ್ಯಾ ರ್ಥಿಗಳನ್ನು ಕತ್ತಲೆಯಿಂದ ಬೆಳಕಿನತ್ತ ಕೊಂಡೊಯ್ಯುವವರು   : ಸಿಎ ಸುರೇಂದ್ರ ಕೆ. ಶೆಟ್ಟಿ ನಮುಂಬಯಿ, ಮಾಡಿ 2.ಬಾಂಬೆ ಬಂಟ್ಸ್ ಆಸೋಸಿಯೇಶನ್‌ನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಸಂಸ್ಕೃತಿ, ಸಂಸ್ಕಾರವನ್ನು...
ಮುಂಬಯಿ

ಡೊಂಬಿವಲಿ ಶ್ರೀ ಜೈ ಭವಾನಿ ಶನೀಶ್ವರ ಮಂದಿರದ ಅಷ್ಟಬಂಧ ಪುನರ್‌ ಪ್ರತಿಷ್ಠಾ ಮಹೋತ್ಸವ ಸಂಪನ್ನ

Mumbai News Desk
ಚಿತ್ರ : ಧನಂಜಯ್ ಪೂಜಾರಿ ಡೊಂಬಿವಲಿ ಅಜ್ಜೆಗಾಂವ್ ತಿಲಕ ಕಾಲೇಜ ಹತ್ತಿರದಶ್ರೀ ಜೈ ಭವಾನಿ ಶನೀಶ್ವರ ಮಂದಿರದ ಮಹಾಗಣಪತಿ, ಜೈ ಭವಾನಿ ಹಾಗೂ ಶನೀಶ್ವರ ಅಷ್ಟಬಂಧ ಪುನರ್‌ ಪ್ರತಿಷ್ಠಾ ಮಹೋತ್ಸವವು 29-02-2024ನೇ ಗುರುವಾರ ಸಂಜೆ...
ಮುಂಬಯಿ

ಮೈಸೂರು ಅಸೋಸಿಯೇಷನಲ್ಲಿ ಶ್ರೀರಂಗ ನಾಟಕೋತ್ಸವ  ಸಮರೋಪ

Mumbai News Desk
ಮುಂಬಯಿ , ಶ್ರೀರಂಗ ನಾಟಕೋತ್ಸವದ ಕೊನೆಯ ದಿನ ಪೆ 19 ರಂದು ಪ್ರದರ್ಶಿಸಲ್ಪಟ್ಟ ನಾಟಕ: ‘ಸ್ವಾತಂತ್ರ ಸಮರ ಕರುನಾಡು ಅಮರ’.ಮಾಲೂರಿನಲ್ಲಿ ಆರಂಭವಾಗಿ ಬೆಂಗಳೂರಿನಲ್ಲಿ ನೆಲೆ ನಿಂತು ಕರ್ನಾಟಕದದಾದ್ಯಂತ ಪಸರಿಸಿ ದೇಶದಲ್ಲೆಡೆ ಹಬ್ಬುತ್ತಿರುವ ತಂಡ ‘ರಂಗ...
ಮುಂಬಯಿ

ತುಳು ವೆಲ್‌ಫೇರ್ ಅಸೋಸಿಯೇಶನ್‌ನ ಮಹಿಳಾ ವಿಭಾಗದಿಂದ ಹಳದಿ ಕುಂಕುಮ

Mumbai News Desk
ಡೊಂಬಿವಲಿ : ತುಳು ವೆಲ್‌ಫೇರ್ ಅಸೋಸಿಯೇಶನ್ನ ಮಹಿಳಾ విభాగదించి  సంభోది కజిరియల్లి నూకనిన ಮಹಿಳಾ ವಿಭಾಗದ ಅಧ್ಯಕ್ಷೆ  ವಿನೋದ ಪುತ್ರನ್ ಅವರ ನೇತೃತ್ವದಲ್ಲಿ ಹಳದಿ ಕುಂಕುಮ ಕಾರ್ಯಕ್ರಮವು ನೆರವೇರಿತು. ಈ ಕಾರ್ಯಕ್ರಮದ ಉದ್ಘಾಟಕರಾಗಿ ತುಳು...
ಮುಂಬಯಿ

ಮುಂಬಯಿಯ  ಕುಲಾಲ ಸಂಘದ ಯುವ ವಿಭಾಗದವತಿಯಿಂದ ಕ್ರೀಡೋತ್ಸವ, ಬಹುಮಾನ ವಿತರಣೆ

Mumbai News Desk
ಸಂಕಷ್ಟದ ಸಮಯದಲ್ಲಿ ಸಂಘ ಸಂಸ್ಥೆಗಳೇ ನಮಗೆ ಸಹಕರಿಸುತ್ತದೆ – ಸಂತೋಷ್ ಜಿ ಶೆಟ್ಟಿ ಪನ್ವೆಲ್ ಮುಂಬಯ :  ಕುಲಾಲ ಸಂಘ ಮುಂಬಯಿ ಯುವ ವಿಭಾಗದ ವತಿಯಿಂದ ಕ್ರೀಡೋತ್ಸವ ವು ಪೆ. 25 ರಂದು ಕರ್ನಾಲ...
ಮುಂಬಯಿ

ಡೊಂಬಿವಲಿ ಹೋಟೆಲ್ ಅಸೋಸಿಯೇಷನ್ ನ ಮುಂದಾಳುತ್ವದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವದ ಶೋಭಾಯಾತ್ರೆಗೆ ಅದ್ದೂರಿ ಚಾಲನೆ

Mumbai News Desk
ಚಿತ್ರ ವರದಿ : ರವಿ.ಬಿ.ಅಂಚನ್ ಪಡುಬಿದ್ರಿ ಡೊಂಬಿವಲಿ ಫೆ. 26: ತಿರುಪತಿ ತಿರುಮಲ ದೇವಸ್ಥಾನ( ಟಿ.ಟಿ.ಡಿ) ಹಾಗೂ ಡಾ ಶ್ರೀಕಾಂತ ಶಿಂಧೆ ಫೌಂಡೇಶನ್ ವತಿಯಿಂದ ಡೊಂಬಿವಲಿಯ ಪ್ರೀಮಿಯರ್ ಗ್ರೌಂಡ್ ನಲ್ಲಿ ಆಯೋಜಿಸಿದ್ದ ವಿಶ್ವವಿದ್ಯಾಂತ ಭಕ್ತರ...
ಮುಂಬಯಿ

ಬಿಲ್ಲವರ ಅಸೋಸಿಯೇಷನ್, ಮುಂಬೈಡೊಂಬಿವಲಿ ಸ್ಥಳೀಯ ಕಚೇರಿ, ಸಾಮೂಹಿಕ ಶ್ರೀ ಶನಿಗ್ರಂಥ ಪಾರಾಯಣ

Mumbai News Desk
ಬಿಲ್ಲವರ ಅಸೋಸಿಯೇಷನ್ , ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಶನಿವಾರ ದಿನಾಂಕ 24.02.2024 ರಂದು ಮದ್ಯಾನ 12 ರಿಂದ ರಾತ್ರಿ 8.30 ರ ತನಕ ಸಾಮೂಹಿಕ ಶನಿ ಗ್ರಂಥ ಪಾರಾಯಣವು ಯಕ್ಷಗಾನ ತಾಳಮದ್ದಳೆ...