ಭಾಂಡೂಪ್ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದಲ್ಲಿ ಶ್ರೀ ಸತ್ಯನಾರಾಯಣ ಹಾಗೂ ಶನೀಶ್ವರ ಮಹಾಪೂಜೆ.
ಚಿತ್ರ : ಧನಂಜಯ್ ಪೂಜಾರಿ. ಭಾಂಡೂಪ್ ಪಶ್ಚಿಮದ ಬ್ಯಾಂಕ್ ಆಫ್ ಬರೋಡ ಕ್ವಾಟ್ರಸ್ ಶ್ರೀ ಶನೀಶ್ವರ ಭಕ್ತವೃಂದ ಮಿತ್ರ ಮಂಡಳಿ (ರಿ) ಯ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರ ಜೀರ್ಣೋದ್ಧಾರಗೊಂಡು, ಮಂದಿರದಲ್ಲಿ ಶನಿ ದೇವರ...

