September 7, 2026
Mumbai News Kannada

Category : ಮುಂಬಯಿ

ಮುಂಬೈ ಮತ್ತು ಮಹಾರಾಷ್ಟ್ರದ ಸುದ್ದಿಗಳು

ಮುಂಬಯಿ

ಸಿ ಎ ಪರೀಕ್ಷೆ ಫಲಿತಾಂಶ 2024 ಅನುಷಾ ಎ ಕರ್ಕೇರ ಉತ್ತೀರ್ಣ

Mumbai News Desk
ಮುಂಬಯಿ : ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮೇ ತಿಂಗಳಿನಲ್ಲಿ ನಡೆಸಿದ ಚಾರ್ಟೆಡ್ ಅಕೌಂಟೆನ್ಸಿ (ಸಿಎ) ಅಂತಿಮ ಪರೀಕ್ಷೆಯಲ್ಲಿ ಥಾಣೆಯ ಕೃಷ್ಣ ಎಸೋಸಿಯೇಟ್ಸ್ ನ ಅನುಷಾ ಎ ಕರ್ಕೇರ ಇವರು ಉತ್ತೀರ್ಣರಾಗಿದ್ದಾರೆ....
ಮುಂಬಯಿ

ಸಿ ಎ ಪರೀಕ್ಷೆ ಫಲಿತಾಂಶ 2024ದಿವ್ಯಾ ವಿಶ್ವನಾಥ್ ಪೂಜಾರಿ ಉತ್ತೀರ್ಣ

Mumbai News Desk
ಮುಂಬಯಿ : ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮೇ ತಿಂಗಳಿನಲ್ಲಿ ನಡೆಸಿದ ಚಾರ್ಟೆಡ್ ಅಕೌಂಟೆನ್ಸಿ (ಸಿಎ) ಅಂತಿಮ ಪರೀಕ್ಷೆಯಲ್ಲಿ ಮಲಾಡ್ ಪಶ್ಚಿಮ, ಮಾಲ್ವಾಣಿ ನಿವಾಸಿ, ದಿವ್ಯಾ ವಿಶ್ವನಾಥ್ ಪೂಜಾರಿ ಇವರು ಉತ್ತೀರ್ಣರಾಗಿದ್ದಾರೆ....
ಮುಂಬಯಿ

ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ 15ನೇ ವರ್ಷದ ಪೂಜೆಯ ಆಮಂತ್ರಣ ಪತ್ರಿಕೆ ಲೋಕಾರ್ಪಣೆ.

Mumbai News Desk
ಒಗ್ಗಟ್ಟಿನಿಂದ ಪೂಜಾ ಮಹೋತ್ಸವವನ್ನು ಯಶಸ್ವಿಗೊಳಿಸುವ:   ನ್ಯಾ. ಜಗನ್ನಾಥ್ ಶೆಟ್ಟಿ  ಪಣಿಯೂರು  ಚಿತ್ರ ವರದಿ ದಿನೇಶ್ ಕುಲಾಲ್  ಮುಂಬಯಿ ಜು16. ಮಲಾಡ್ ಪೂರ್ವದ ತುಳು ಕನ್ನಡಿಗರಿಂದ ಸ್ಥಾಪಿಸಲ್ಪಟ್ಟ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಮಲಾಡ್ ಇದರ...
ಮುಂಬಯಿ

ಭಾರತ್ ಬ್ಯಾಂಕ್ ಸಿಬ್ಬಂದಿ ಆಶಾಲತಾ ಎಸ್ ಕೋಟ್ಯಾನ್ ಸೇವಾ ನಿವೃತ್ತಿ

Mumbai News Desk
ಮುಂಬಯಿ : ಭಾರತ್ ಬ್ಯಾಂಕಿನ ವಿಲೆ ಪಾರ್ಲೆ ಪೂರ್ವ ಶಾಖೆಯ ಸಿಬ್ಬಂದಿ ಆಶಾಲತಾ ಎಸ್ ಕೋಟ್ಯಾನ್ ಅವರು ಜೂನ್ 30ರಂದು ನಿವೃತ್ತಿಯಾಗಿದ್ದಾರೆ ಬ್ಯಾಂಕಿನಲ್ಲಿ 36 ವರ್ಷಗಳ ದೀರ್ಘ ಕಾಲದಕಾಲದ ಸೇವೆಯಿಂದ ಇದೀಗ ನಿವೃತ್ತಿಯಾಗಿದ್ದಾರೆ.  ...
ಮುಂಬಯಿ

ಗೊರೆಗಾಂವ್ ಪೂರ್ವ ನಿತ್ಯಾನಂದ ಆಶ್ರಮದಲ್ಲಿ ಉಚಿತ ವೈದ್ಯಕೀಯ ಶಿಬಿರ

Mumbai News Desk
ನಿಯಮಿತ ಆರೋಗ್ಯ ತಪಾಸಣೆಯೊಂದಿಗೆ ಉತ್ತಮ ಆರೋಗ್ಯವನ್ನು ಕಾಪಾಡಬಹುದು – ಸೂರ್ಯಕಾಂತ್ ಸುವರ್ಣ ಮುಂಬಯಿ : ಇಂದು ಆರೋಗ್ಯ ಸಮಸ್ಯೆ ಎಲ್ಲರನ್ನು ಕಾಡುತ್ತಿದ್ದು, ಆಗಾಗ ಆರೋಗ್ಯ ತಪಾಸಣೆ ಮಾಡುವುದು ಒಳ್ಳೆಯದು. ಅದಕ್ಕಾಗಿ ಇಂತಹ ಶಿಬಿರದ ಪ್ರಯೋಜನವನ್ನು...
ಮುಂಬಯಿ

 ಅಂದೇರಿ ಮೊಗವೀರ ಭವನದಲ್ಲಿ ಯಕ್ಷ ಅಭಿಮಾನಿಗಳನ್ನು ರಂಜಿಸಿದ ಚಂದ್ರಾವಳಿ ವಿಲಾಸ’ ‘ಗದಾಯುದ್ಧ’ ಪೌರಾಣಿಕ ಯಕ್ಷಗಾನ,

Mumbai News Desk
ಮೊಗವೀರ ಭವನದಲ್ಲಿ ಕಲೆ ಕಲಾವಿದರಿಗೆ ಪ್ರೋತ್ಸಾಹ ನೀಡುವ ಕಾರ್ಯ ಇನ್ನಷ್ಟು ನಡೆಯಲಿ :ಸುರೇಶ್ ಆರ್ ಕಾಂಚನ್  ಚಿತ್ರ ವರದಿ ದಿನೇಶ್ ಕುಲಾಲ್  ಮುಂಬಯಿ ಜು 13. ಮೊಗವೀರ ಸಮಾಜದ ಹಿರಿಯ ಸಂಸ್ಥೆಗಳಾದ ಮೊಗವೀರ ಮಹಾಜನ...
ಮುಂಬಯಿ

ಟೆಂಡರ್ ಫ್ರೆಶ್ ಐಸ್ಕ್ರೀಂಮ್ ಗೆ ಟೈಮ್ಸ್ ಆಫ್ ಇಂಡಿಯಾ ಪ್ರಶಸ್ತಿ.

Mumbai News Desk
ಕಲೀನಾದಲ್ಲಿರುವ ತುಳುಕನ್ನಡಿಗರ ಒಡೆತನದ ಟೆಂಡರ್ ಫ್ರೆಶ್ ಐಸ್ಕ್ರೀಮ್ ಗೆ ಟೈಮ್ಸ್ ಆಫ್ ಇಂಡಿಯಾ ದ ET ಪ್ರಶಸ್ತಿ ಲಭಿಸಿದೆ. ಅತ್ಯುತ್ತಮ ಉತ್ಪನ್ನ ವಿಭಾಗದಲ್ಲಿ ಪಡೆದ ಈ ಗೌರವವನ್ನು ಟೆಂಡರ್ ಫ್ರೆಷ್ ಆಡಳಿತ ನಿರ್ದೇಶಕ  ವಿ...
ಮುಂಬಯಿ

ನಮೋ ಮೊಯರ್ ಗ್ಲೋಬಲ್ ಪೌಂಡೇಶನ್; ಗ್ರಾಮೀಣ ಪ್ರದೇಶದ ಶಾಲೆಯಲ್ಲಿ ಕಂಪ್ಯೂಟರ್ ವಿತರಣೆ,

Mumbai News Desk
ಗ್ರಾಮೀಣ ಪ್ರದೇಶದ ಮಕ್ಕಳ ಪ್ರತಿಭಾ ವಿಕಸನಕ್ಕೆ ಅತ್ಯಾಧುನಿಕ ಕಂಪ್ಯೂಟರ್ ಸಹಕಾರಿ – ರವಿ ಉಚ್ಚಿಲ್ ಮುಂಬಯಿ : ಗ್ರಾಮೀಣ ಪ್ರದೇಶದ ಶಾಲಾ ಮಕ್ಕಳು ತಮ್ಮ ಪ್ರತಿಭೆಯನ್ನು ವಿಕಸನ ಗೊಳಿಸುವಲ್ಲಿ ವಂಚಿತರಾಗಬಾರದು ಎಂಬ ನೆಲೆಯಲ್ಲಿ ಅಂತಹ...
ಮುಂಬಯಿ

ಗೋರೆಗಾಂವ್ ಕರ್ನಾಟಕ ಸಂಘದ 66ನೇ ವಾರ್ಷಿಕ ಮಹಾಸಭೆ

Mumbai News Desk
ಮುಂಬಯಿ : ಗೋರೆಗಾಂವ್ ಕರ್ನಾಟಕ ಸಂಘದ ಪ್ರೇಮ ಬಿಂದು ಕಟ್ಟಡವು ಪುನರ್ ನಿರ್ಮಾಣಗೊಳ್ಳಲಿದ್ದು ಆದಷ್ಟು ಬೇಗನೇ ಕಟ್ಟಡದ ಕೆಲಸ ಪ್ರಾರಂಭಗೊಳ್ಳಲಿದೆ. ಕಟ್ಟಡ ಪುನರ್ ನಿರ್ಮಾಣದ ಬಗ್ಗೆ ಮಾಜಿ ಅಧ್ಯಕ್ಷರುಗಳ ನಿರಂತರವಾಗಿ ಪ್ರಯತ್ನಿಸಿದ್ದು ಒಂದೆರಡು ವರ್ಷಗಳಲ್ಲಿ...
ಮುಂಬಯಿ

ಬಂಟರ ಸಂಘ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯಿಂದ ಉಚಿತ ವೈದ್ಯಕೀಯ ಶಿಬಿರ

Mumbai News Desk
ಮುಂಬಯಿ : ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರೇಮನಾಥ ಶೆಟ್ಟಿ ಕೊಂಡಾಡಿ ಇವರ ನೇತೃತ್ವದಲ್ಲಿ, ಹೆಲ್ತ್ ಕೇರ್ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ.ಸ್ವರೂಪ್ ಹೆಗ್ಡೆಯವರ ಮಾರ್ಗದರ್ಶನದಲ್ಲಿ ಮಹಾರಾಷ್ಟ್ರದಲ್ಲಿ ಹೆಸರಾಂತ ಆಸ್ಪತ್ರೆಗಳ ಸಾಲಿಗೆ ಸೇರಿದ ತುಂಗಾ ಆಸ್ಪತ್ರೆಯಲ್ಲಿ ವೈದ್ಯಕೀಯ...