ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 34ನೇ ವಾರ್ಷಿಕ ಮಹಾಪೂಜೆ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ,
ಭಕ್ತರ ಸಹಕಾರದಿಂದ ಉತ್ಸವ ಯಶಸ್ವಿ: ಸಾಣೂರು ಸಾಂತಿಂಜ ಜನಾರ್ಧನ್ ಭಟ್ ಚಿತ್ರ ವರದಿ ದಿನೇಶ್ ಕುಲಾಲ್ ಮೀರಾ ರೋಡ್ ಜೂ16. ಮೀರಾ ರೋಡಿನ ಮೀರಾ ಗಾವ್, ಮೀರಾ ಸೊಸೈಟಿಯಲ್ಲಿರುವ ಶ್ರೀ ಮಹಾಲಿಂಗೇಶ್ವರ...

